ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ ನಾಳೆ ಬಾಗಲಕೋಟೆಗೆ ಆಗಮನ

Date:

70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣದ ಆಶಯದೊಂದಿಗೆ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ-2026 ನಾಳೆ (ಅ.20) ಬಾಗಲಕೋಟೆ ಜಿಲ್ಲೆಯನ್ನು ಪ್ರವೇಶಿಸಲಿದೆ.

- Advertisement -

ಅ.20ರಂದು ಬೆಳಿಗ್ಗೆ 9 ಗಂಟೆಗೆ ತೇರದಾಳದಿಂದ ಯಾತ್ರೆ ಆರಂಭವಾಗಲಿದ್ದು, ಜಮಖಂಡಿ, ಕೊಣ್ಣೂರ, ಗಲಗಲಿ, ತೆಗ್ಗಿ-ಸಿದ್ದಾಪುರ, ಬೀಳಗಿ ಹಾಗೂ ಗದ್ದನಕೇರಿ ಕ್ರಾಸ್ ಮಾರ್ಗವಾಗಿ ಬಾಗಲಕೋಟೆ ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು...

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಶಿಕ್ಷಣದ ಬಿಕ್ಕಟ್ಟಿನ ವಿರುದ್ಧ ಯುವ ಸಮೂಹ ಬೀದಿಗಿಳಿದಿದೆ. ಪ್ರಧಾನಿ ಎಡಿ ರಾಮಾ ಸರ್ಕಾರದ ವಿರುದ್ಧ ಅಲ್ಬೇನಿಯಾದಲ್ಲಿ ಭುಗಿಲೆದ್ದ ಜನಾಕ್ರೋಶ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಅಂದು ಸಂಜೆ 6.30ಕ್ಕೆ ಬಾಗಲಕೋಟೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಬಳಿಕ ಸಂಜೆ 7 ಗಂಟೆಗೆ ನವನಗರದ ಎಪಿಎಂಸಿ ಸಮೀಪದ ಬೌದ್ಧ ವಿಹಾರದಲ್ಲಿ ಯಾತ್ರೆಯ ಸ್ವಾಗತ ಕಾರ್ಯಕ್ರಮ ನಡೆಯಲಿದೆ.

ಅ.21ರಂದು ಬೆಳಿಗ್ಗೆ ಬಾಗಲಕೋಟೆಯಿಂದ ಹೊರಡುವ ಯಾತ್ರೆ ಶಿರೂರು, ಕಮತಗಿ, ಅಮೀನಗಡ, ಇಳಕಲ್ಲ, ಹುನಗುಂದ, ಕೂಡಲಸಂಗಮ ಕ್ರಾಸ್, ನಿಡಗುಂದಿ, ಗೊಳಸಂಗಿ ಹಾಗೂ ಮನಗೂಳಿ ಮಾರ್ಗವಾಗಿ ವಿಜಯಪುರ ಜಿಲ್ಲೆಗೆ ತೆರಳಿ ವಾಸ್ತವ್ಯ ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ...

ಸಾರ್ವಜನಿಕ ಆಸ್ತಿ ಹರಾಜು ರದ್ದುಪಡಿಸುವ ಅಧಿಕಾರ ಸರ್ಕಾರಿ ಸಂಸ್ಥೆಗಳಿಗೆ ಇದೆ: ಸುಪ್ರೀಂ ಕೋರ್ಟ್

ಸಾರ್ವಜನಿಕ ಆಸ್ತಿಗಳ ಮಾರಾಟ ಅಥವಾ ಗುತ್ತಿಗೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಆದಾಯ ಗಳಿಸುವ...

ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ಲಡಾಖ್ ಹೋರಾಟಗಾರರು; ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸಲು ನಿರ್ಧಾರ

ಲಡಾಖ್‌ಗೆ ಪ್ರತ್ಯೇಕ ವಿಧಾನಸಭೆ, ಹೆಚ್ಚಿನ ಶಾಸನಾಧಿಕಾರ ಹಾಗೂ ಸಂವಿಧಾನಾತ್ಮಕ ರಕ್ಷಣೆ ನೀಡಬೇಕೆಂಬ...