ಜನನುಡಿ – 2026 | ಸಾಹಿತ್ಯವನ್ನು ಬಂಡವಾಳಶಾಹಿಗಳಿಗೆ ಒಪ್ಪಿಸುತ್ತಿದ್ದಾರೆ: ಬಸವರಾಜ ಸೂಳಿಬಾವಿ

Date:

ಮಂಗಳೂರಿನಲ್ಲಿ ನಡೆಯುತ್ತಿರುವ ಜನನುಡಿ – 2026 ಸಾಹಿತ್ಯ ಸಮ್ಮೇಳನದ ಭಾಗವಾಗಿ ಪಟ್ಟಣದ ಬಲ್ಮಠ, ಕೆಟಿಸಿ ಕ್ಯಾಂಪಸ್, ಬಿಷಪ್ ಜತ್ತನ್ನ ಸಂಭಾಗಣದಲ್ಲಿ ಪುಸ್ತಕ ಮಳಿಗೆಯನ್ನು ಪ್ರಗತಿಪರ ಚಿಂತಕ ಬಸವರಾಜ ಸೂಳಿಬಾವಿ ಉದ್ಘಾಟಿಸಿದರು.

- Advertisement -

“”ಕರ್ನಾಟಕ ಸಂದಿಗ್ದ ಕಾಲ ಘಟ್ಟದಲ್ಲಿ ಪುಸ್ತಕ ಮೇಳ ನಡೆಯುತ್ತಿದೆ. ಇವತ್ತು ಪುಸ್ತಕವನ್ನು ಸಂತೆಯನ್ನಾಗಿ ಮಾಡಲಾಗಿದೆ. ಇಂತಹ ವಿದ್ಯಾಮಾನಗಳ ಹಿಂದೆ ಏನಿದೆ ಎಂಬುವುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ಈ ಪುಸ್ತಕ ಸಂತೆಗೆ ಬಂಡವಾಳ ಹಾಕುವವರು ಯಾರು? ಯಾವ ಕಾರಣಕ್ಕೆ ಬಂಡವಾಳ ಹಾಕುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಂಡರೆ ಅದರ ಸ್ವರೂಪ ಗೊತ್ತಾಗುತ್ತದೆ. ಸಾಹಿತ್ಯವನ್ನು ಬಂಡವಾಳಶಾಹಿಗಳ ಅಡಿಯಲ್ಲಿ ಇಡುತ್ತಿದ್ದಾರೆ” ಎಂದರು. “ಈ ಜನನುಡಿ ಆಶಯಗಳನ್ನು ಈಡೇರಿಸುವ, ಎಚ್ಚರಿಸುವ ಕೆಲಸ ಆಗಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಕಾಡಿನ ಮಕ್ಕಳೇ ವನ್ಯಜೀವಿಗಳ ನಿಜವಾದ ಬಂಧುಗಳು: ಆದಿವಾಸಿಗಳ ಜ್ಞಾನ,...

ಕಾಡು ಎಂದರೆ ಕೇವಲ ಮರಗಳು, ಪ್ರಾಣಿಗಳು ಮತ್ತು ಭೌಗೋಳಿಕ ಪ್ರದೇಶವಲ್ಲ. ಅದು ಸಾವಿರಾರು ವರ್ಷಗಳಿಂದ ಮನುಷ್ಯ ಮತ್ತು ಪ್ರಕೃತಿ ಪರಸ್ಪರ ಅವಲಂಬನೆಯೊಂದಿಗೆ ಬದುಕಿಕೊಂಡು ಬಂದಿರುವ ಜೀವಂತ ಪರಿಸರ ವ್ಯವಸ್ಥೆ. ಈ ವ್ಯವಸ್ಥೆಯೊಂದಿಗೆ ಅತ್ಯಂತ...

ಹೆಬ್ಬೆರಳು ಕತ್ತರಿಸಿದ ಆಕ್ರಮಣಕಾರರು, ಗುಮಾಸ್ತರನ್ನು ಸೃಷ್ಟಿಸಿದ ಮೆಕಾಲೆ- ಇದು...

ಇತಿಹಾಸದ ಹೆಸರಿನಲ್ಲಿ ಆಯ್ದ ನಿರೂಪಣೆ; ಜಾತಿ ಪ್ರಾಬಲ್ಯ, ಶಿಕ್ಷಣದ ಹಕ್ಕು ಮತ್ತು ಆಧುನಿಕ ಅಭಿವೃದ್ಧಿಯ ವಾಸ್ತವಗಳು ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸದ ಹೆಸರಿನಲ್ಲಿ ಮುಂದಿಟ್ಟಿರುವ ಹೆಬ್ಬೆರಳು ಕತ್ತರಿಸಿದ ಆಕ್ರಮಣಕಾರರು ಮತ್ತು ಗುಮಾಸ್ತರನ್ನು ಸೃಷ್ಟಿಸಿದ...

ಪತ್ರಕರ್ತ ಅನಿಲ ಹೊಸಮನಿ ಮಾತನಾಡಿ, ” ವಿಜಯಪುರದಲ್ಲಿ ಬರಗಾಲದ ಜೊತೆ ಬೌದ್ಧಿಕವಾಗಿಯೂ ಬರಗಾಲ ಆವರಿಸಿಕೊಂಡಿದೆ. ಜಿಲ್ಲೆಯಲ್ಲಿ ಐದು ದಿನಗಳ ಪುಸ್ತಕ ಮೇಳ ಆಯೋಜಿಸಿದ್ದ ಸಂದರ್ಭದಲ್ಲಿ ಕೆಲವರು, ಇಲ್ಲಿ ಎಡಪಂಥಿಯ ಪುಸ್ತಕಗಳನ್ನು ಯಾಕೆ ಇಟ್ಟಿದ್ದೀರಿ. ಎಂದು ಕೇಳಿದಾಗ, ವೈಚಾರಿಕ, ವೈಜ್ಞಾನಿಕತೆಯನ್ನು ಬೆಳೆಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಹೇಳಿದೆ ಎಂದರು.

ಕೆಲವರು ಕಾರ್ಪೋರೆಟ್ ಪುಸ್ತಕ ಸಂತೆಗಳನ್ನು ಮಾಡುತ್ತಿದ್ದಾರೆ. ಸಾಹಿತಿಗಳು, ಪ್ರಗತಿಪರರು ಅಂದುಕೊಳ್ಳುವರು, ವೈಚಾರಿಕವಾಗಿ ಇರುವವರು, ಭದ್ದತೆ ಇರುವವರು ಎಲ್ಲೆಂದರಲ್ಲಿ ಭಾಗವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಹಿತಿಗಳ ಜವಾಬ್ದಾರಿ ಮುಖ್ಯವಾಗಿದ್ದು, ಪ್ರಕಾಶಕರು ಎಂತಹ ಪುಸ್ತಕಗಳನ್ನು ಪ್ರಕಟಿಸಬೇಕು ಎಂಬುದನ್ನು ಆಲೋಚಿಸಬೇಕಿದೆ” ಎಂದು ಹೇಳಿದರು.

ಡಾ‌. ಗಣನಾಥ ಎಕ್ಕಾರು ಮಾತನಾಡಿ, ” 2013ರಲ್ಲಿ ಆರಂಭವಾದ ಜನನುಡಿ ಮತ್ತೆ ಪ್ರಾರಂಭವಾಗಿದೆ. ಸಂವಿಧಾನ ವಿರೋಧಿಗಳಿಗೆ ಪ್ರತಿರೋದ ವ್ಯಕ್ತಪಡಿಸುವ ಕಾಲ ಬಂದಿದೆ. ಎಲ್ಲರು ಒಟ್ಟಾಗಿ ಚಿಂತಿಸುವಲ್ಲಿ‌ ಜನನುಡಿ ಸಹಾಯವಾಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇರಾನ್ ಮೇಲೆ ಮತ್ತೆ ಟ್ರಂಪ್ ಕಣ್ಣು: ಆರ್ಥಿಕ ನಷ್ಟದ ನಡುವೆಯೂ ಮರುದಾಳಿಗೆ ಸಜ್ಜಾದ ಅಮೆರಿಕ!

ಇರಾನ್ ವಿರುದ್ಧದ ದಾಳಿಯಿಂದಾಗಿ ಅಮೆರಿಕದ ರಕ್ಷಣಾ ಇಲಾಖೆ ಈಗಾಗಲೇ ಬರೋಬ್ಬರಿ 48.3...

ಶಿವಮೊಗ್ಗ| ದಿನಪತ್ರಿಕೆ ಸಾಗಿಸುತ್ತಿದ್ದ ಕಾರು ಪಲ್ಟಿ ; ಓರ್ವ ಸಾವು

ಶಿವಮೊಗ್ಗದಿಂದ ದಿನಪತ್ರಿಕೆಗಳನ್ನು ಸಾಗಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ...

ತೀರ್ಥಹಳ್ಳಿ | ಅಕ್ರಮವಾಗಿ ಸಾಗಿಸುತ್ತಿದ್ದ ಮೊಬೈಲ್‌ಗಳನ್ನು ವಶಕ್ಕೆ ಪಡೆದ ಪೊಲೀಸರು

ಭದ್ರಾವತಿಯಿಂದ ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ತೀರ್ಥಹಳ್ಳಿಯಲ್ಲಿ...

ಬರ ಪರಿಹಾರ ಸಿಗದಿದ್ದರೆ ‘ದೆಹಲಿ ಚಲೋ’ ಹೋರಾಟ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಳಗಾವಿ ಅಧಿವೇಶನ ಮುಕ್ತಾಯದ ಒಳಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರ...