‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ–2025’; ಕೃತಿಗಳಿಗೆ ಆಹ್ವಾನ

Date:

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು ಉತ್ತೇಜನ ನೀಡುತ್ತಿದೆ. ಇದೇ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ನೀಡಲು ಮುಂದಾಗಿದೆ. 2025ನೇ ಸಾಲಿನಲ್ಲಿ ಪ್ರಕಟಗೊಂಡ ಮುಸ್ಲಿಂ ಲೇಖಕಕರ ಕೃತಿಗಳನ್ನು ಪ್ರಶಸ್ತಿಗೆ ಆಹ್ವಾನಿಸಿದೆ. ಆಯ್ಕೆಯಾಗುವ ಅತ್ಯುತ್ತಮ ಕೃತಿಗೆ 10,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ ಎಂದು ಸಂಘ ಹೇಳಿದೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘವು, “ಪ್ರಶಸ್ತಿಯಲ್ಲಿ ಭಾಗವಹಿಸಲು ಇಚ್ಛಿಸುವ ಮುಸ್ಲಿಮ್ ಬರಹಗಾರರು 2025ರ ಸಾಲಿನಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟಗೊಂಡ ತಮ್ಮ ಕನ್ನಡ ಕೃತಿಯ 4 ಪ್ರತಿಗಳನ್ನು ಅಕ್ಟೋಬರ್ 10ರೊಳಗೆ ಸಂಘಕ್ಕೆ ತಲುಪಿಸಬೇಕು. ಆಸಕ್ತರು ತಮ್ಮ ಪುಸ್ತಕಗಳನ್ನು ‘ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001’ ವಿಳಾಸಕ್ಕೆ ಕಳುಹಿಸಬಹುದು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಅನುವಾದಿತ ಕೃತಿಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಪ್ರಶಸ್ತಿಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಹಿಂತಿರುಗಿಸಲಾಗುವುದಿಲ್ಲ” ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಹೆಚ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 9845054191 ಅಥವಾ 0824-2410358 ಅನ್ನು ಸಂಪರ್ಕಿಸಬಹುದು ಎಂದು ಸಂಘ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...