CJP ಪ್ರತಿಭಟನಾಕಾರರು ಸಂಸತ್ ಭವನದತ್ತ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಭಾರೀ ಗದ್ದಲ ಉಂಟಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬ್ಯಾರಿಕೇಡ್‌ಗಳನ್ನು ಮುರಿಯಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಶಾಸ್ತ್ರಿ ಭವನದ ಬಳಿ ಅಶ್ರುವಾಯು (Tear gas) ಹಾಗೂ ಲಾಠಿ ಪ್ರಹಾರ ನಡೆಸಿವೆ.
- Advertisement -
ಪರಿಸ್ಥಿತಿ ನಿಯಂತ್ರಿಸಲು ಮೆಟ್ರೋ ನಿಲ್ದಾಣಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ, ರೈಲು ಭವನದ ಬಳಿಯೂ ಪ್ರತಿಭಟನಾಕಾರರನ್ನು ಚದುರಿಸಲು ಬಿಗಿ ಭದ್ರತೆ ಮತ್ತು ತೀವ್ರ ತಡೆಮದ್ದು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಭುಗಿಲೆದ್ದ ಆಕ್ರೋಶ: ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್,ಮೆಟ್ರೋ ನಿಲ್ದಾಣಗಳು ಬಂದ್





