ಪಿಒಕೆ ಒಳಗೊಂಡ ‘ಕ್ಷೇತ್ರಗಳ ಪುನರ್‌ವಿಂಗಡನೆ ಮಸೂದೆ’: ಭಾರತದ ನಡೆಗೆ ಪಾಕ್‌ ಆಕ್ಷೇಪ

Date:

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ‘ಕ್ಷೇತ್ರಗಳ ಪುನರ್‌ವಿಂಗಡನೆ ಮಸೂದೆ 2026’ ಅನ್ನು ಮಂಡಿಸಿದ್ದು, ಇದರಲ್ಲಿ ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರಗಳಿಗೆ ಕಾನೂನಿನ ಚೌಕಟ್ಟನ್ನು ರೂಪಿಸಿರುವ ಬಗ್ಗೆ ಪಾಕಿಸ್ತಾನ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಭಾರತದ ಈ ನಿರ್ಧಾರವು ಇಸ್ಲಾಮಾಬಾದ್‌ನಲ್ಲಿ ಸಂಚಲನ ಮೂಡಿಸಿದ್ದು, ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಇದಕ್ಕೆ ತಕ್ಷಣದ ಪ್ರತಿಕ್ರಿಯೆ ನೀಡಿದೆ.

- Advertisement -

​ಈ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ತಾಹಿರ್ ಅಂದ್ರಾಬಿ, “ಭಾರತದ ಈ ಮಸೂದೆಯ ಕುರಿತಾದ ಮಾಧ್ಯಮಗಳ ವರದಿಯನ್ನು ನಾವು ಗಮನಿಸಿದ್ದೇವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ಕೈಗೊಂಡಿರುವ ಈ ಕ್ಷೇತ್ರಗಳ ಪುನರ್‌ವಿಂಗಡನಾ ಮಸೂದೆಯನ್ನು ಪಾಕಿಸ್ತಾನ ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ನಗೆಮೊಗದಿಂದಲೇ ಎದುರಾಳಿಗಳನ್ನು ಕಟ್ಟಿಹಾಕುವ ಪ್ರಿಯಾಂಕಾ ಗಾಂಧಿ; ಲೋಕಸಭೆಯಲ್ಲಿ ಇರಿದ ‘ಮಧುರ ಚೂರಿ’ಯ ವಾಗ್ದಾಳಿ!

“ಭಾರತದ ಈ ಕ್ರಮವು ಸಂಪೂರ್ಣ ಕಾನೂನುಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ ಮತ್ತು ಇದಕ್ಕೆ ಯಾವುದೇ ಕಾನೂನಿನ ಮೌಲ್ಯವಿಲ್ಲ. ಇದು ವಿವಾದಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಆ ಭಾಗದ ಜನಸಂಖ್ಯೆಯ ಸ್ವರೂಪ ಮತ್ತು ರಾಜಕೀಯ ರೂಪುರೇಷೆಯನ್ನು ಬದಲಾಯಿಸುವ ಹಂಚಿಕೆ ಇದರಲ್ಲಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...