ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

Date:

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ ಠಾಣೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹61,500 ಮೌಲ್ಯದ 1 ಕೆಜಿ 230 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

- Advertisement -

ವಸೀಂ ಅಕ್ರಮ್ (24), ನದೀಮ್ (21), ನಾಸೀರ್ ಶೇಖ್ (20), ಹರ್ಷದ್ ವುಲ್ಲಾ (21) ಹಾಗೂ ಶಾಹೀದ್ ಖಾನ್ (26) ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
679857

ಶಿವಮೊಗ್ಗ-ಹಾಳೂರು ಅನುಪಿನಕಟ್ಟೆ ಮುಖ್ಯರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ತುಂಗಾನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂ. ರಘುವೀರ್ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆರೋಪದಡಿ ಐವರನ್ನು ಬಂಧಿಸಲಾಗಿದೆ.

Advertisements

ಇದನ್ನೂ ಓದಿ: ಶಿವಮೊಗ್ಗ | ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ವಶಪಡಿಸಿಕೊಂಡ ಗಾಂಜಾದ ಮೌಲ್ಯ ₹61,500 ಎಂದು ಪೊಲೀಸ್ ಇಲಾಖೆ ಮಲೆನಾಡು ಟುಡೆಗೆ ನೀಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಶಾಲೆಗಳಲ್ಲಿ ಕನ್ನಡವೇ ಕಾಣುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲೇ ಕನ್ನಡವಿಲ್ಲ! ಹೋರಾಟಗಾರರ ಆತಂಕ

ಪ್ರತಿ ವರ್ಷದಂತೆ ವರ್ಷವೂ ಕಲಾವಿದರನ್ನು ಕರೆಯಿಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದೆಂದು...

ಕತ್ತಲಲ್ಲಿ ಗುರುಗ್ರಾಮ್: ವಿದ್ಯುತ್‌ ಬಿಕ್ಕಟ್ಟಿನಿಂದ 1,800 ಕೈಗಾರಿಕೆಗಳ ಕೆಲಸ ಸ್ಥಗಿತ, ನೀರಿಗಾಗಿ ಜನರ ಪರದಾಟ

ಹರಿಯಾಣ ವಿದ್ಯುತ್ ಇಲಾಖೆಯ ನೌಕರರು ನಡೆಸುತ್ತಿರುವ ಮೂರು ದಿನಗಳ ಮುಷ್ಕರದಿಂದ ‌ಗುರುಗ್ರಾಮ್...

ದೆಹಲಿಯಲ್ಲಿ ಭುಗಿಲೆದ್ದ ಆಕ್ರೋಶ: ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಉದ್ದೇಶಪೂರ್ವಕವಾಗಿ...

ಗದಗ | ಪಶ್ಚಿಮ ಪದವೀಧರರ ಚುನಾವಣೆ; ಜಿಲ್ಲೆಯಲ್ಲಿ ಶೇ 46.18ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದ ಪ್ರಕ್ರಿಯೇ ಬೆಳೆಗ್ಗೆ 8 ಗಂಟೆಯಿಂದ...