ಶಿವಮೊಗ್ಗ | ಚಾಲಕನ ಬ್ಯಾಂಕ್‌ ಖಾತೆಗೆ ಸೈಬರ್ ಕನ್ನ; ರೂ. 4 ಲಕ್ಷ ವಂಚನೆ!

Date:

ಶಿವಮೊಗ್ಗದಲ್ಲಿ ಡ್ರೈವರ್​ ಒಬ್ಬರ ವೈಯಕ್ತಿಕ ಮಾಹಿತಿ ಪಡೆದು ಸೈಬರ್​ ವಂಚಕರು ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಿಇಎನ್‌ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ದೂರುದಾರರ ಮೊಬೈಲ್​​ಗೆ ಮೆಸೇಜ್​ ಒಂದು ಬಂದಿದೆ. ಏನಿದು ಎಂದು ತೆರೆದು ನೋಡಿದಾಗ ದೂರುದಾರರಿಗೆ ಶಾಕ್​ ಎದುರಾಗಿದೆ. ಅದೇನೆಂದರೆ, ಮೊಬೈಲ್‌ನಲ್ಲಿ ಹಂತ-ಹಂತವಾಗಿ ಬರೋಬ್ಬರಿ 4,04,125 ರೂಪಾಯಿ ಹಣ ವಿತ್​​ಡ್ರಾ ಆಗಿರುವ ಮೆಸೇಜ್ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಈ ಬಗ್ಗೆ ಬ್ಯಾಂಕ್‌ನಲ್ಲಿ ವಿಚಾರಿಸಿದಾಗ, ಯಾರೋ ಅಪರಿಚಿತ ವ್ಯಕ್ತಿಗಳು ದೂರುದಾರರ ವೈಯಕ್ತಿಕ ಮಾಹಿತಿ ಪಡೆದು, ದೂರುದಾರರಂತೆ ನಟಿಸಿ ಬ್ಯಾಂಕ್ ಖಾತೆಯಿಂದ ಒಟ್ಟು 4,04,125/- ರೂ. ಹಣವನ್ನು ಮೋಸದಿಂದ ವರ್ಗಾಯಿಸಿಕೊಂಡಿರುವುದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ವಂಚಕರನ್ನು ಪತ್ತೆಹಚ್ಚಿ ಹಣವನ್ನು ಹಿಂತಿರುಗಿಸಿಕೊಡಬೇಕೆಂದು ಶಿವಮೊಗ್ಗದ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ನಲ್ಲಿ ಉತ್ತರ ಪ್ರದೇಶದ ಮತದಾರರ ಪಟ್ಟಿಗೆ 16.18 ಲಕ್ಷ ನಿಗೂಢ ಮತದಾರರ ಸೇರ್ಪಡೆ: ಏನಿದು ವರದಿ?

ಉತ್ತರ ಪ್ರದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಆರಂಭಿಕ ಹಂತಗಳಲ್ಲಿ 16.18...

ಬೀದರ್‌ | ಅ.24, 25ರಂದು ʼಕಲ್ಯಾಣ ಪರ್ವʼ ರಜತ ಮಹೋತ್ಸವ

ಬಸವ ಧರ್ಮ ಪೀಠದ ಸ್ವಾಭಿಮಾನಿ ಹಾಗೂ ತತ್ವನಿಷ್ಠ ಶರಣರಿಂದ ಅಕ್ಟೋಬರ್ 24...

ಬೀದರ್‌ | ಒತ್ತಡ ನಿವಾರಣೆಗೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ: ಡಿಸಿ ಶಿಲ್ಪಾ ಶರ್ಮಾ

ಯುವಜನರಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ, ದೈನಂದಿನ ಜೀವನದ ಮಾನಸಿಕ ಒತ್ತಡ ನಿವಾರಿಸಿ...

ಪಂಜಾಬ್ ಸಿಎಂ ಭಗವಂತ್ ಮಾನ್ ಕ್ಯಾಂಪ್ ಕಚೇರಿ, ಒಎಸ್‌ಡಿ ಮನೆ ಮೇಲೆ ಸಿಬಿಐ ದಾಳಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳ...