ಶಿವಮೊಗ್ಗ | ಗಾಂಧೀಜಿ ಶಾಂತಿ ತತ್ವವನ್ನು ದೇಶಕ್ಕೆ ಕೊಡುಗೆಯಾಗಿಸಿದ್ದಾರೆ: ಡಾ. ಪ್ರಹ್ಲಾದಪ್ಪ

Date:

ಗಾಂಧೀಜಿ ಮತ್ತು ಅಂಬೇಡ್ಕರ್ ಅವರನ್ನು ಒಂದೇ ದೃಷ್ಟಿಕೋನದಲ್ಲಿ ನೋಡುವ ಅಗತ್ಯವಿದೆ. ಮಹಾತ್ಮ ಗಾಂಧೀಜಿ ಅವರು ಶಾಂತಿಯ ತತ್ವ ದೇಶಕ್ಕೆ ಕೊಡುಗೆಯಾಗಿಸಿ ಹೋಗಿದ್ದಾರೆ. ಅವರ ಕನಸಿನ ವಿಕೇಂದ್ರೀಕೃತ ಆಡಳಿತ ವ್ಯವಸ್ಥೆ ಭಾರತಕ್ಕೆ ಅಮೂಲ್ಯ ದೃಷ್ಟಿಕೋನವನ್ನು ನೀಡಿದೆ ಎಂದು ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ. ಪ್ರಹ್ಲಾದಪ್ಪ ಹೇಳಿದರು.

- Advertisement -

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಶಿವಮೊಗ್ಗದಲ್ಲಿ ಆಂತರಿಕ ಗುಣಮಟ್ಟ ಕೋಶ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ‘ಮಹಾತ್ಮ ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ತಾತ್ವಿಕ ನಿಲುವುಗಳು’ ಎಂಬ ವಿಷಯದ ಕುರಿತು ವಿಚಾರ ಸಂಕೀರ್ಣದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯಕ್ಕಾಗಿ, ಮಹಿಳೆಯರು ಮತ್ತು ಶೋಷಿತರಿಗೆ ರಕ್ಷಣಾತ್ಮಕ ಕಾನೂನುಗಳನ್ನು ರಚಿಸಿಕೊಟ್ಟ ಧೀಮಂತ ನಾಯಕ. ಈ ಇಬ್ಬರು ಮಹಾನ್ ನಾಯಕರನ್ನು ಒಂದೇ ದೃಷ್ಟಿಕೋನದಲ್ಲಿ ನೋಡಲು ಯುವಜನತೆಗೆ ಅರಿಕೆ ಮಾಡಿಸುವುದು ಅತ್ಯವಶ್ಯ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ರಂಗನಾಥ್ ಕರಾಡ್ ವಹಿಸಿದ್ದರು. ಪ್ರಾಸ್ತಾವಿಕ ನುಡಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಜಗದೀಶ್ ಬಿದರಕೊಪ್ಪ ಅವರು ಮಾಡಿದರು. ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಕೋಶದ ಸಂಚಾಲಕರಾದ ಡಾ. ನವೀನ್ ವಿ. ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವರದರಾಜ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ...

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...