ತಮಿಳುನಾಡು – ಡಿಎಂಕೆ ಪರ ಕೇಜ್ರೀವಾಲ್‌ ಪ್ರಚಾರ

Date:

ತಮಿಳುನಾಡು ಜನತೆ ತಪ್ಪಾಗಿಯೂ ಎನ್​ಡಿಎ ಮೈತ್ರಿಗೆ ವೋಟ್ ಹಾಕಬೇಡಿ. ಅದರಿಂದ ಡಿಎಂಕೆ ಅವಧಿಯ​ ಎಲ್ಲಾ ಉತ್ತಮ ಕೆಲಸಗಳೂ ಅಳಿಸಿ ಹೋಗುತ್ತವೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ)ದ ನಾಯಕ ಅರವಿಂದ್​ ಕೇಜ್ರಿವಾಲ್​ ಎಚ್ಚರಿಸಿದ್ದಾರೆ.

- Advertisement -

ತಮಿಳುನಾಡಿನಲ್ಲಿ ಮಂಗಳವಾರ ಡಿಎಂಕೆ ಪರ ಮತ ಪ್ರಚಾರ ನಡೆಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಗುಜರಾತ್ ಬಿಜೆಪಿ ಸರ್ಕಾರ 30 ವರ್ಷದ ಆಡಳಿತದ ಹೊರತಾಗಿ ರಸ್ತೆ, ಶಾಲೆ ಮತ್ತು ಆಸ್ಪತ್ರೆಗಳ ಸುಧಾರಣೆ ಆಗಿಲ್ಲ. ಎಲ್ಲೆಲ್ಲಿ ಬಿಜೆಪಿ ಆಡಳಿತ ನಡೆಸುತ್ತದೆಯೋ ಅಲ್ಲೆಲ್ಲಾ ವ್ಯವಸ್ಥೆಯನ್ನು ಹಾಳು ಮಾಡಿದೆ. ದೆಹಲಿಯಲ್ಲಿ ನಮ್ಮ ಸರ್ಕಾರದ ಉತ್ತಮ ಕೆಲಸಗಳನ್ನು ಬಿಜೆಪಿ ಅಳಿಸಿ ಹಾಕಿದೆ ಎಂದು ಆರೋಪಿಸಿದರು.

ಕಳೆದ ವರ್ಷ ದೆಹಲಿ ಜನರು ಬಿಜೆಪಿಗೆ ಮತ ಹಾಕಿದರು. ಇದೀಗ ಅವರು ಬಿಜೆಪಿ ಸರ್ಕಾರದಿಂದ ಬೇಸತ್ತಿದ್ದಾರೆ. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ರಸ್ತೆ, ವಿದ್ಯುತ್ ಮತ್ತು ನೀರಿನ ಅಭಿವೃದ್ಧಿಗಾಗಿ ನಾವು ಮಾಡಿದ ಕೆಲಸಗಳನ್ನು ಬಿಜೆಪಿ ಅಳಿಸಿ ಹಾಕಿದೆ ಎಂದರು.

ಡಿಎಂಕೆ ಸರ್ಕಾರದ ಉತ್ತಮ ಯೋಜನೆಗಳು ಮುಂದುವರೆಯಬೇಕೆಂದರೆ ಜನರು ಡಿಎಂಕೆ ಪರ ಮತ ಹಾಕಬೇಕು ಎಂದು ಮನವಿ ಮಾಡಿದರು.

ತಮಿಳುನಾಡಿನ ಜನರು ಬಿಜೆಪಿ ಸರ್ಕಾರವನ್ನು ದ್ವೇಷಿಸುತ್ತಾರೆ ಎಂದ ಕೇಜ್ರಿವಾಲ್​, ಬಿಜೆಪಿ ವಿಭಜನೆಯ ಮತ್ತು ಕೆಟ್ಟ ರಾಜಕೀಯ ಮಾಡುತ್ತದೆ. ಇದೇ ಕಾರಣಕ್ಕೆ ತಮಿಳುನಾಡಿನಲ್ಲಿ ಹಲವು ವರ್ಷಗಳಿಂದಲೂ ಬಿಜೆಪಿ ಸ್ಥಾನ ಗಳಿಸಲು ಸಾಧ್ಯವಾಗಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...