ತರೀಕೆರೆ | ಶ್ರೀಗಂಧದ ಮರ ಕಡಿದು, ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಬಂಧನ

Date:

ಭದ್ರಾವತಿ ವಿಭಾಗದ ತರೀಕೆರೆ ವಲಯ ವ್ಯಾಪ್ತಿಯ ಹುಣಸಘಟ್ಟ ಸಾವೆಮರಡಿ ಕಾವಲ್‌ ಗ್ರಾಮದ ಸರ್ವೆ ನಂಬರ್‌ 2ರ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸಿದ್ದ 6 ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ವಲಯ ಅರಣ್ಯಾಧಿಕಾರಿ ಹರೀಶ್‌ ಕೆ. ಆರ್‌ ನೇತೃತ್ವದಲಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಸಂಬಂಧಿತ ಅರಣ್ಯ ಪ್ರದೇಶದಲ್ಲಿ ಗಂಧದ ಮರಗಳನ್ನು ಕಡಿದು ಅಕ್ರಮ ಸಾಗಾಟಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಶ್ರೀಗಂಧ ಮರಗಳ ಅಕ್ರಮ ಕಡಿತ ಹಾಗೂ ಸಾಗಾಟ ಗಂಭೀರ ಅಪರಾಧವಾಗಿದ್ದು, ಅರಣ್ಯ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಬಂಧಿತರ ವಿರುದ್ಧ ಅರಣ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗುವುದು ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರದೇಶದಲ್ಲಿ ಶ್ರೀಗಂಧ ಮರಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ಜಾಗೃತಿಯನ್ನು ಹೆಚ್ಚಿಸಿದೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಕರೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ಉಡುಪಿ | ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕಿ: ಕಥೊಲಿಕ್ ಸಭಾ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...