ವಿಜಯನಗರ | ಮನೆ ಹಕ್ಕುಪತ್ರಕ್ಕಾಗಿ ವಿಮುಕ್ತಿ ದೇವದಾಸಿ ಕುಟುಂಬಗಳ ಉಪವಾಸ ಸತ್ಯಾಗ್ರಹ

Date:

ಮನೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಕೊಟ್ಟೂರು ಪಟ್ಟಣ ಪಂಚಾಯಿತಿ ಬಳಿ 3 ದಿನಗಳಿಂದ ರಾಜ್ಯ ರೈತ ಸಂಘದಿಂದ ಧರಣಿ ಮುಂದುವರಿದಿದೆ.

- Advertisement -

ಮುದುಕನಕಟ್ಟೆಯಲ್ಲಿ ಕಳೆದ 30 ವರ್ಷಗಳಿಂದ ವಿಮುಕ್ತಿ ದೇವದಾಸಿ ಕುಟುಂಬಗಳು ಮತ್ತು ಹಿಂದುಳಿದ ಕುಟುಂಬಗಳು ವಾಸಿಸುತ್ತಿವೆ. ಹಲವು ಬಾರಿ ಹಕ್ಕುಪತ್ರ ಕೊಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ, ಅಧಿಕಾರಿಗಳು ಯಾವುದೇ ರೀತಿಯಲ್ಲೂ ಸ್ಪಂದಿಸಿಲ್ಲ. ಇದರಿಂದ ಆಕ್ರೋಶಗೊಂಡ ವಿಮುಕ್ತಿ ದೇವದಾಸಿ ಹಾಗೂ ಹಿಂದುಳಿದ ಕುಟುಂಬಗಳು ರೈತ ಸಂಘದ ಸಮ್ಮುಖದಲ್ಲಿ ಉಪವಾಸ ಧರಣಿ ಕೈಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಕುರಿತು ಪ್ರತಿಕ್ರಿಯೆ ನೀಡಿರುವ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, “ನಾವು ಮುದುಕನಕಟ್ಟೆಯಲ್ಲಿ 30 ವರ್ಷಗಳಿಂದ ವಾಸವಾಗಿದ್ದೇವೆ. ಆದರೆ ಅಧಿಕಾರಿಗಳು ಹಕ್ಕುಪತ್ರ ಕೊಡುತ್ತಿಲ್ಲ. ಈಗಾಗಲೇ ಧರಣಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಹಕ್ಕುಪತ್ರ ವಿತರಣೆ ಮಾಡುತ್ತೇವೆ ಎಂದು ಕೇವಲ ಭರವಸೆ ನೀಡಿದ್ದಾರೆ. ಆದರೆ ನಾವುಗಳು ಹಕ್ಕುಪತ್ರ ಸಿಗುವವರೆಗೂ ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ. ಈ ಹೋರಾಟ ಮುಂದುವರಿಯುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಉಪವಾಸ ಸತ್ಯಾಗ್ರಹದಲ್ಲಿ ಮುದುಕನಕಟ್ಟೆಯ ವಿಮುಕ್ತಿ ದೇವದಾಸಿ ಕುಟುಂಬದ ಸದಸ್ಯರು, ಹಿಂದುಳಿದ ಕುಟುಂಬಗಳು ಹಾಗೂ ರಾಜ್ಯ ರೈತ ಸಂಘದ ಸದಸ್ಯರು ಭಾಗಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...