ವಿಜಯಪುರ | ಜನಸಂದಣಿಯಿರುವ ನಾಲತವಾಡಕ್ಕೆ ಸಿಸಿಟಿವಿ ಅಗತ್ಯ: ತ್ವರಿತ ಕ್ರಮಕ್ಕೆ ಮನವಿ

Date:

ಸಿಸಿಟಿವಿ ಕ್ಯಾಮೆರಾಗಳು ವ್ಯವಸ್ಥೆ ಯಾವುದೇ ಪಟ್ಟಣದ ಭದ್ರತೆಯ ಕಣ್ಣು ಇದ್ದಂತೆ. ನಾಲತವಾಡದಂತಹ ಜನಸಂದಣಿ ಇರುವ ಪ್ರದೇಶದಲ್ಲಿ ಕ್ಯಾಮರಾಗಳ ಮರು ಅಳವಡಿಕೆ ಅತ್ಯಂತ ಅಗತ್ಯ. ಸಾರ್ವಜನಿಕರ ಹಿತದೃಷ್ಟಿಯಿಂದ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಯುವಜನ ಸೇನೆ ರಾಜ್ಯಧ್ಯಕ್ಷ ಶಿವಾನಂದ ವಾಲಿ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸಿಸಿ ಕ್ಯಾಮೆರ ಅಳವಡಿಕೆ ಕುರಿತು ಮುದ್ದೇಬಿಹಾಳ ಪಿಎಸ್ಐ ಸಂಜಯ ತಿಪ್ಪರೆಡ್ಡಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಪಟ್ಟಣದ ವಿವಿಧ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಆದರೆ ಕಳೆದ ವರ್ಷ ದುರಸ್ತಿ ಕಾರ್ಯಕ್ಕಾಗಿ ತೆರವು ಗೊಳಿಸಲಾದ ಕ್ಯಾಮರಾಗಳು ಈವರೆಗೂ ಮರುಅಳವಡಿಕೆ ಆಗದೇ ಇರುವುದರಿಂದ ಪಟ್ಟಣದಲ್ಲಿ ಭದ್ರತಾ ಕೊರತೆ ಉಂಟಾಗಿದೆ” ಎಂದು ಉಲ್ಲೇಖಿಸಲಾಗಿದೆ.

“ಪಟ್ಟಣ ವ್ಯಾಪಾರ, ಶಿಕ್ಷಣ ಹಾಗೂ ವಾಣಿಜ್ಯ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿದ್ದು, ಸಾವಿರಾರು ಜನರು ಆಗಮಿಸುತ್ತಾರೆ. ಸೋಮವಾರದ ಸಂತೆ ದಿನ ಹೆಚ್ಚಿನ ಜನಸಂದಣಿ ಕಂಡುಬರುವ ಹಿನ್ನೆಲೆಯಲ್ಲಿ ಕಳ್ಳತನ, ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದಾಗಿ ಸಾರ್ವಜನಿಕರು ದೂರಿದ್ದಾರೆ” ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನಾನು ರೈತನ ಮಗ: ಅನ್ಯಾಯ ಮಾಡಿದವರಿಗೆ ಮೆಟ್ಟಿನಿಂದ ಹೊಡೆಯುತ್ತೇನೆ

ಈ ಸಂದರ್ಭದಲ್ಲಿ ವಿಜಯ ಮಹಾಂತೇಶ್ ಸಾಲಮರ, ಬಸನಗೌಡ ಎನ್. ಪಾಟೀಲ್, ಮಾಳಿಂಗರಾಯ ವನಹಳ್ಳಿ, ಶಿವಾನಂದ ಪೂಜಾರಿ, ಬನನಗೌಡ ಚಿಂಚಾಣಲ ಹಾಗೂ ರವಿ ಕೆ ಎಚ್, ಸಿದ್ದು ಹಾದಿಮನಿ, ಸೋಮನಗೌಡ ಬೆಳ್ಳಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...