ವಿಜಯಪುರ | ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು: ಬಿ ಎಲ್ ಲಕ್ಕಣ್ಣವರ

Date:

ವಿದ್ಯಾರ್ಥಿನಿಯರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮಹಿಳಾ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣನವರ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಉದ್ಯೋಗ ಮತ್ತು ವೃತ್ತಿ ಸಮಾಲೋಚನ ಕೋಶ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಮತ್ತು ಟನ್ವಿಕ್ ಎಜುಕೇಶನ್ ಪ್ರವೇಟ್ ಲಿಮಿಟೆಡ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಉದ್ಯೋಗ ಮೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ>ವಿಜಯಪುರ | 176 ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಕಾರ್ಯ: ಉಸ್ತುವಾರಿ ಸಚಿವ ಎಂ ಬಿ ಪಾಟೀಲ್

ಕಾರ್ಯಕ್ರಮದಲ್ಲಿ, ಬೆಂಗಳೂರಿನ ಟನ್ವಿಕ್ ಎಜುಕೇಶನ್ ಪ್ರವೇಟ್ ಲಿಮಿಟೆಡ್‌ನ ರವಿ ಪಿಳ್ಳೆಂ ಮತ್ತು ಸಂತೋಷ್, ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಹನುಮಂತಯ್ಯ ಪೂಜಾರಿ, ಉದ್ಯೋಗ ಮತ್ತು ವೃತ್ತಿ ಸಮಲೋಚನಾ ಕೋಶದ ಸಂಯೋಜಕ ಡಾ. ಚಂದ್ರಶೇಖರ್ ಮಠಪತಿ, ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕರಾದ, ಡಾ. ರಾಜಕುಮಾರ್ ಮಾಲಿಪಾಟೀಲ್ ಡಾ. ಜ್ಯೋತಿ ಉಪಾಧ್ಯಾಯ, ಡಾ. ಕಿರಣ್ ಇದ್ದರು.

ವಿಭಾಗದ ವಿದ್ಯಾರ್ಥಿನಿಯರಾದ ದೀಪಾ ಸಂತಿವೂರ ಸ್ವಾಗತಿಸಿದರು, ಸಂಧ್ಯಾ ಪರಿಚಯಿಸಿದರು, ಮಹಾದೇವಿ ಮತ್ತು ಲಕ್ಷ್ಮಿ ನಾಯಕ್ ಪ್ರಾರ್ಥಿಸಿದರು, ಅಶ್ವಿನಿ ಆರ್ ಎಸ್ ನಿರೂಪಿಸಿದರು, ಲಕ್ಷ್ಮಿದೇವಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...