ಪಶ್ಚಿಮ ಬಂಗಾಳ: ಆರಂಭಿಕ ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ಸಮೀಪಿಸಿದ ಬಿಜೆಪಿ; ಕ್ಷಣ ಕ್ಷಣಕ್ಕೂ ರೋಚಕತೆ!

Date:

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ತೀವ್ರ ಕುತೂಹಲ ಕೆರಳಿಸಿದ್ದು, ಫಲಿತಾಂಶವು ಕ್ಷಣ ಕ್ಷಣಕ್ಕೂ ರೋಚಕತೆಯನ್ನು ಸೃಷ್ಟಿಸುತ್ತಿದೆ.

- Advertisement -

ಆರಂಭಿಕ ಟ್ರೆಂಡ್‌ಗಳ ಪ್ರಕಾರ, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಬಹುಮತದ ಗಡಿಯ ಸಮೀಪ ಬಂದಿದೆ. ಪ್ರಸ್ತುತ ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ಬಿಜೆಪಿ 138 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) 123 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೀವ್ರ ಪೈಪೋಟಿ ನೀಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಆರಂಭಿಕ ಎಣಿಕೆಯ ಟ್ರೆಂಡ್‌ಗಳಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ತೋರುತ್ತಿದೆ. ಮತ್ತೊಂದೆಡೆ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಧಿಕಾರ ಉಳಿಸಿಕೊಳ್ಳಲು ಕಠಿಣ ಹೋರಾಟ ನಡೆಸುತ್ತಿದ್ದು, ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಹಾಗೂ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ.

ಉಭಯ ಪಕ್ಷಗಳ ನಡುವಿನ ಅಂತರ ಬಹಳ ಹತ್ತಿರದಲ್ಲಿರುವುದರಿಂದ, ಮತ ಎಣಿಕೆ ಪ್ರಗತಿಯಾದಂತೆಲ್ಲಾ ಅಂಕಿಅಂಶಗಳು ಬದಲಾಗುತ್ತಿವೆ. ಭಾರಿ ಪೈಪೋಟಿಯಿಂದಾಗಿ ಅಂತಿಮ ಫಲಿತಾಂಶ ಯಾರ ಪರ ಒಲಿಯಲಿದೆ ಎಂಬ ಕುರಿತಾದ ಕುತೂಹಲ ಮತ್ತು ರೋಚಕತೆ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...