ಪಶ್ಚಿಮ ಬಂಗಾಳ ಸರ್ಕಾರ ವಿಸರ್ಜಿಸಿದ ರಾಜ್ಯಪಾಲ; ಸಿಎಂ ಸ್ಥಾನದಿಂದ ಮಮತಾ ನಿರ್ಗಮನ

Date:

ಪಶ್ಚಿಮ ಬಂಗಾಳ ರಾಜ್ಯಪಾಲ ಆರ್‌ ಎನ್ ರವಿ ಅವರು ಟಿಎಂಸಿ ಸರ್ಕಾರವನ್ನು ವಜಾಗೊಳಿಸಿದ್ದು, ಇದರೊಂದಿಗೆ ಮಮತಾ ಬ್ಯಾನರ್ಜಿ ಸಿಎಂ ಹುದ್ದೆಯಿಂದ ಅಧಿಕೃತವಾಗಿ ನಿರ್ಗಮಿಸಿದ್ದಾರೆ.

- Advertisement -

ಮೇ 7 ರ ದಿನಾಂಕಕ್ಕೆ ಜಾರಿಗೆ ಬರುವಂತೆ ಸಂವಿಧಾನದ 174(2)ಬಿ ವಿಧಿಯಡಿ ಸರ್ಕಾರವನ್ನು ವಜಾಗೊಳಿಸಿರುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸರ್ಕಾರವನ್ನು ವಜಾಗೊಳಿಸುವುದರೊಂದಿಗೆ ಕಳೆದ 15 ವರ್ಷದಿಂದ ಅಧಿಕಾರದಲ್ಲಿದ್ದ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಹುದ್ದೆಯಿಂದ ಅಧಿಕೃತವಾಗಿ ಕೆಳಗಿಳಿದಿದ್ದಾರೆ. ನಿನ್ನೆಗೆ(ಮೇ.6) ಟಿಎಂಸಿಯ 5 ವರ್ಷದ ಅಧಿಕಾರವಧಿ ಮುಕ್ತಾಯಗೊಂಡಿತ್ತು.

ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ 293 ಸ್ಥಾನಗಳ ಪೈಕಿ ಬಿಜೆಪಿ 207 ಸ್ಥಾನಗಳೊಂದಿಗೆ ಭಾರಿ ಬಹುಮತ ಗಳಿಸಿದ್ದರೆ, ಟಿಎಂಸಿ 80 ಸ್ಥಾನಗಳೊಂದಿಗೆ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...