ಬ್ರಿಜ್ ಭೂಷಣ್‌ನ ಕಂಬಳಕ್ಕೆ ಆಹ್ವಾನಿಸಿ ಕಾಂಗ್ರೆಸ್ ತಪ್ಪು ಮಾಡಿತೆ?

Date:

ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮಕ್ಕೆ ಕುಸ್ತಿ ಫೇಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ಸಿಂಗ್‌ನನ್ನು ಆಹ್ವಾನ ಮಾಡಲಾಗಿತ್ತು. ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆ ವ್ಯಕ್ತಿಯನ್ನ ಅತಿಥಿಯಾಗಿ ಕರೆಸುವ ಕುರಿತು ಜನಸಾಮಾನ್ಯರು ವ್ಯಾಪಕವಾಗಿ ಟೀಕಿಸಿದ್ದರಿಂದ ಆ ತೀರ್ಮಾನವನ್ನು ಕೈಬಿಡಲಾಗಿದೆ. ಆದರೆ, ಅಷ್ಟೆ ಸಾಕಾ? ಮತ್ತೇನಾಗಬೇಕು? ಸರ್ಕಾರದ ನಡೆ ಹೇಗಿರಬೇಕು? ಈ ಬಗ್ಗೆ ಜಾಗೃತ ಕರ್ನಾಟಕದ ಮುಖಂಡ ಬಿ ಸಿ ಬಸವರಾಜು ಮಾತನಾಡಿದ್ದಾರೆ ನೋಡಿ.

- Advertisement -

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇವಲ 5 ದಿನಗಳಲ್ಲಿ 1 ಕೋಟಿ ಇನ್‌ಸ್ಟಾ ಫಾಲೋವರ್ಸ್: ‘ಕಾಕ್ರೋಚ್ ಜನತಾ ಪಾರ್ಟಿ’ ಮುಂದೆ ಮಂಡಿಯೂರಿದ ಬಿಜೆಪಿ!

ಭಾರತೀಯ ರಾಜಕೀಯ ಇತಿಹಾಸ ಹಾಗೂ ಸಾಮಾಜಿಕ ಜಾಲತಾಣಗಳ ಲೋಕದಲ್ಲಿ ಅಚ್ಚರಿಯ ಬೆಳವಣಿಗೆಯೊಂದು...

ಪಶ್ಚಿಮ ಬಂಗಾಳ ಸರ್ಕಾರ ವಿಸರ್ಜಿಸಿದ ರಾಜ್ಯಪಾಲ; ಸಿಎಂ ಸ್ಥಾನದಿಂದ ಮಮತಾ ನಿರ್ಗಮನ

ಪಶ್ಚಿಮ ಬಂಗಾಳ ರಾಜ್ಯಪಾಲ ಆರ್‌ ಎನ್ ರವಿ ಅವರು ಟಿಎಂಸಿ ಸರ್ಕಾರವನ್ನು...

ಬಂಗಾಳದಲ್ಲಿ ಬಿಜೆಪಿ ಗೆದ್ದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ: ಇದು ಗೂಂಡಾಗಿರಿ ಎಂದ ಟಿಎಂಸಿ

ಪಶ್ಚಿಮ ಬಂಗಾಳದ 2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯ ಗಳಿಸಿದ...

ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ರದ್ದುಗೊಳಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸಲಹೆ

ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಗರ್ಭಪಾತಕ್ಕೆ ಇರುವ ಗರಿಷ್ಠ ಕಾಲಮಿತಿಯನ್ನು ಸಂಪೂರ್ಣವಾಗಿ ತೆಗೆದುಹಾಕುವ ನಿಟ್ಟಿನಲ್ಲಿ...