ಬ್ರಿಜ್‌ ಭೂಷಣ್‌ ಆಹ್ವಾನಕ್ಕೂ ನಮಗೂ ಸಂಬಂಧವಿಲ್ಲ: ಸಿದ್ಧಿ ಸಮುದಾಯ

Date:

ಸಿದ್ದಿ ಸಮುದಾಯವರು ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಕಂಬಳಕ್ಕೆ ಕರೆಸಿ ಎಂದು ಮನವಿ ಮಾಡಿದ್ದ ಕಾರಣಕ್ಕೆ ಬ್ರಿಜ್‌ ಭೂಷಣ್‌ ಸಿಂಗ್‌ ಅವರಿಗೆ ಆಹ್ವಾನ ನೀಡಿದ್ದೆವು ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್‌ ರೈ ತಿಳಿಸಿದ್ದರು. ಈ ಕುರಿತು ಮಾತನಾಡಿದ ಸಿದ್ದಿ ಸಮುದಾಯದ ಜನರು ಬ್ರಿಜ್‌ ಭೂಷಣ್‌ ಸಿಂಗ್‌ ಕಾರ್ಯಕ್ರಮಕ್ಕೆ ಬರುತ್ತಿರುವುದಕ್ಕೂ ನಮಗೂ ಸಂಬಂಧವೇ ಇಲ್ಲ. ನಾವು ಮನವಿ ಮಾಡಿದ ಕಾರಣಕ್ಕೆ ಅವರನ್ನು ಕರೆಸುತ್ತಿದ್ದೇವೆ ಎಂಬುದು ಸುಳ್ಳು. ಸುಮ್ಮನೆ ನಮ್ಮ ಸಮುದಾಯದ ಮೇಲೆ ಆರೋಪ ಹೊರಿಸಬೇಡಿ ಎಂದು ಸಮುದಾಯದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ಎಚ್-1ಬಿ ವೀಸಾ ಶುಲ್ಕ 1 ಲಕ್ಷ ಡಾಲರ್‌ಗೆ ಏರಿಕೆ ಪ್ರಸ್ತಾವನೆ: ಅಮೆರಿಕ ತೆರಳುವ ಭಾರತೀಯರಿಗೆ ಬಿಗ್ ಶಾಕ್

ಅಮೆರಿಕದ ಎಚ್‌-1ಬಿ ವೀಸಾ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿರುವ ಅಲ್ಲಿನ ಆಂತರಿಕ...

ಕಳಸ | ಕಲ್ಲುಗೋಡು ತೂಗು ಸೇತುವೆ ಶಿಥಿಲ; ಪ್ರವಾಸಿಗರ ಸಂಚಾರ ತಡೆದ ಗ್ರಾಮಸ್ಥರು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಲುಗೋಡು ಗ್ರಾಮದ ತೂಗುಸೇತುವೆ ಶಿಥಿಲವಾಗಿದ್ದು, ಇಲ್ಲಿನ...

ರಾಜೀನಾಮೆ ಕೇಳುವ ಮುನ್ನ 25 ದಿನ ಉಪವಾಸ ಸತ್ಯಾಗ್ರಹ ಮಾಡಲಿ: ವಿಪಕ್ಷಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ತಮ್ಮ...