ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

Date:

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.

- Advertisement -

ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49) ಮೃತ ದುರ್ದೈವಿ. ಚಿಕ್ಕೋಲೆ ಗ್ರಾಮದಲ್ಲಿ ಹಕ್ಕು ಚಲಾಯಿಸಿ ಹೊರಗೆ ಬಂದ ವೇಳೆ ಹೃದಯಾಘಾತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮತ ಚಲಾಯಿಸಲು ಬಂದಿದ್ದ ಮಹಿಳೆ ಸಾವು

ಪಾರವ್ವ

ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿದೆ ಯರಝರ್ವಿ ಗ್ರಾಮದಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಪಾರವ್ವ ಈಶ್ವರ ಸಿದ್ದಾಳ(ಪನದಿ) (68) ಮೃತರು. “ಪಾರವ್ವ ತಮ್ಮ ಹಕ್ಕು ಚಲಾಯಿಸಲು ಬಂದಿದ್ದರು. ಆದರೆ, ಮತದಾನಕ್ಕೂ ಮುನ್ನ, ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...