ಬಿಜೆಪಿ ಅಭ್ಯರ್ಥಿಗಳ 3ಪಟ್ಟಿ ಬಿಡುಗಡೆ : ಅರವಿಂದ ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್ ಮಿಸ್‌

Date:

  • ಹತ್ತು ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡಿ ಮೂರನೇ ಪಟ್ಟಿ ಬಿಟ್ಟ ಬಿಜೆಪಿ
  • ಲಿಂಬಾವಳಿ, ರಾಮದಾಸ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಟಿಕೆಟ್ ಮಿಸ್

2023ರ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.

- Advertisement -

ಹತ್ತು ಕ್ಷೇತ್ರಗಳ ಹೆಸರು ಬಿಡುಗಡೆ ಮಾಡಿರುವ ಪಟ್ಟಿಯಲ್ಲೂ ಬಿಜೆಪಿ ಕೆಲ ಅಚ್ಚರಿಯ ಹೆಸರುಗಳನ್ನು ಕಾಣಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ರಾಮದಾಸ್‌ಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿದರೆ, ಸೋಮಣ್ಣರ ವಲಸೆ ಕಾರಣದಿಂದ ತೆರವಾದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರಕ್ಕೆ ಬಿಬಿಎಂಪಿ ಕಾರ್ಪೋರೇಟರ್ ಉಮೇಶ್ ಶೆಟ್ಟಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಉಳಿದಂತೆ ಮಹದೇವಪುರದಲ್ಲಿ ಹಾಲಿ ಶಾಸಕ ಅರವಿಂದ ಲಿಂಬಾವಳಿ ಬದಲಿಗೆ ಅವರ ಪತ್ನಿ ಮಂಜುಳಾ ಅವರಿಗೂ, ಹೆಬ್ಬಾಳದಲ್ಲಿ ಕಟ್ಟಾ ಪುತ್ರ ಜಗದೀಶ್ ಗೂ ಟಿಕೆಟ್ ನೀಡಲಾಗಿದೆ. ಹಾಗೆಯೇ ಪ್ರಹ್ಲಾದ್‌ ಜೋಶಿ ಗ್ಯಾಂಗ್‌ನ ಮಹೇಶ್‌ ಟೆಂಗಿನಕಾಯಿಗೆ ಕಾಂಗ್ರೆಸ್‌ನ ಜಗದೀಶ್‌ ಶೆಟ್ಟರ್‌ ಸ್ಪರ್ಧಿಸುವ ಹುಬ್ಬಳ್ಳಿ ಸೆಂಟ್ರಲ್‌ ಟಿಕೆಟ್‌ ನೀಡಲಾಗಿದೆ.

ಉಳಿದಂತೆ ಪಟ್ಟಿ ಹೀಗಿದೆ.ಮೂರನೇ ಪಟ್ಟಿ

ಸೇಡಮ್ – ರಾಜಕುಮಾರ ಪಾಟೀಲ್
ಕೊಪ್ಪಳ – ಶ್ರೀಮತಿ.ಮಂಜುಳಾ ಅಮರೇಶ್
ರೋಣ – ಶ್ರೀ ಕಳಕಪ್ಪ ಬಂಡಿ
ಹುಬ್ಬಳ್ಳಿ-ಧಾರವಾಡ-ಕೇಂದ್ರ -ಶ್ರೀ ಮಹೇಶ ಟೆಂಗಿನಕಾಯಿ
ಹಗರಿಬೊಮ್ಮನಹಳ್ಳಿ (SC)- ಶ್ರೀ ಬಿ ರಾಮಣ್ಣ
ಹೆಬ್ಬಾಳ -ಶ್ರೀ ಕಟ್ಟಾ ಜಗದೀಶ್
ಗೋವಿಂದರಾಜ್ ನಗರ -ಶ್ರೀ ಉಮೇಶ್ ಶೆಟ್ಟಿ,
ನಾಗತಾನ್ (SC)-ಸಂಜೀವ್ ಐಹೊಳೆ
ಮಹದೇವಪುರ (SC) – ಶ್ರೀಮತಿ.ಮಂಜುಳಾ ಅರವಿಂದ ಲಿಂಬಾವಳಿ
ಕೃಷ್ಣರಾಜ – ಶ್ರೀ ಶ್ರೀವತ್ಸ,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...