ಮತಕ್ಕಾಗಿ ಧರ್ಮ – ದೇವರ ದುರ್ಬಳಕೆ : ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Date:

  • ‘ಮೋದಿ ಕಾರ್ಯಕ್ರಮಕ್ಕೆ ಸರ್ಕಾರಿ ಹಣ ಬಳಕೆ’
  • ರೋಡ್ ಶೋ ಅನುಮತಿ ರದ್ದತಿಗೆ ಕಾಂಗ್ರೆಸ್ ಆಗ್ರಹ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಮತಭೇಟೆಗೆ ಇಳಿದಿರುವ ಪ್ರಧಾನಿ ಮೋದಿ ಅವರು ಮೇ 6 ಮತ್ತು ಮೇ 7ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ವಾಹನ ಸವಾರರು ಮತ್ತು ಬೆಂಗಳೂರಿಗೆ ರೋಡ್‌ ಶೋಗೆ ಪರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ, ಅನುಮತಿ ನೀಡದಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

- Advertisement -

ಪ್ರಧಾನಿ ಮೋದಿ ಅವರು ಮಾದರಿ ನೀತಿ ಸಂಹಿತೆಯ ಉಲ್ಲಂಘಿಸಿ ರೋಡ್‌ ಶೋ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾನೂನು ಘಟಕ ಆಯೋಗಕ್ಕೆ ದೂರು ನೀಡಿದ್ದು, “ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣಗಳಲ್ಲಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಂಡಿದ್ದಾರೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮೋದಿ ಕೇವಲ ಚುನಾವಣೆ ಲಾಭಕ್ಕಾಗಿ ದೇವ ದೇವತೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ರೀತಿಯ ಪ್ರಚಾರಕ್ಕೆ ಅವಕಾಶ ನೀಡಬಾರದು. ಜಾತಿ ಧರ್ಮದ ಹೆಸರು ಬಳಸಿಕೊಂಡು ಚುನಾವಣೆ ಪ್ರಚಾರಕ್ಕೆ ಅವಕಾಶ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ದಕ್ಷಿಣ | ಕಾಂಗ್ರೆಸ್, ಬಿಜೆಪಿ ಸೆಣಸಾಟದಲ್ಲಿ ಜೆಡಿಎಸ್‌ ನಗಣ್ಯ

ಹೈಕೋರ್ಟ್ ರಿಟ್ ಪಿಟಿಷನ್‌ ನಿರ್ದೇಶನದ ಪ್ರಕಾರ ಬೆಂಗಳೂರು ನಗರ ವ್ಯಾಪ್ತಿಯ 38 ಕಿ.ಮೀ ರೋಡ್‌ ಶೋಗೆ ಅವಕಾಶ ನೀಡಬಾರದು. ಆದರೂ, ಮೋದಿ ಅವರಿಗೆ ನ್ಯಾಯಾಂಗದ ಆದೇಶ ಉಲ್ಲಂಘಿಸಿ ಅನುಮತಿ ನೀಡಲಾಗಿದೆ ಎಂದು ಆರೋಪಿಸಿದೆ.

“ಮೋದಿ ರೋಡ್ ಶೋನಿಂದ ನಗರದಲ್ಲಿ ಆಂಬುಲೆನ್ಸ್‌ ಸೇರಿದಂತೆ ತುರ್ತು ವಾಹನಗಳ ಓಡಾಟಕ್ಕೆ ಅನಾನುಕೂಲ ಆಗಲಿದೆ. ಮೋದಿ ರೋಡ್ ಶೋಗೆ ಸರ್ಕಾರಿ ಹಣ ಬಳಕೆಯಾಗುತ್ತಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...