ಬೆಂಗಳೂರು | ‘ಎದ್ದೇಳು ಕರ್ನಾಟಕ’ ಕಾರ್ಯಕರ್ತರ ಮೇಲೆ ಬಿಜೆಪಿಗರಿಂದ ಹಲ್ಲೆ

Date:

ವಿಧಾನಸಭಾ ಚುನಾವಣೆಯಲ್ಲಿ ಕೋಮುವಾದ, ಭ್ರಷ್ಟಾಚಾರ, ಕಮಿಷನ್‌ ದಂಧೆ ವಿರುದ್ಧ ಮತ ಹಾಕುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದ್ದ ‘ಎದ್ದೇಳು ಕರ್ನಾಟಕ’ ಅಭಿಯಾನ ಕಾರ್ಯಕರ್ತರ ಮೇಲೆ ಬಿಜೆಪಿಗರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

- Advertisement -

ಜಯನಗರದ 9ನೇ ಬ್ಲಾಕ್‌ನಲ್ಲಿ ಎದ್ದೇಳು ಕರ್ನಾಟಕ’ದ ಕಾರ್ಯಕರ್ತರು ಜಾಗೃತಿ ಕಾರ್ಯ ನಡೆಸುತ್ತಿದ್ದರು. ಈ ವೇಳೆ, ಅವರನ್ನು ಅಡ್ಡಗಟ್ಟಿದ ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಕೆ ರಾಮಮೂರ್ತಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಭಿಯಾನದ ಸದಸ್ಯ ರವಿ ಮತ್ತು ಲೋಕ್ಯ ಎಡಿಲು ಅವರನ್ನು ಬಿಜೆಪಿ ಕಾರ್ಯಕರ್ತರು ಥಳಿಸಿದ್ದಾರೆ. ಅಲ್ಲದೆ, ಅಭಿಯಾನದಲ್ಲಿ ಮಹಿಳಾ ಕಾರ್ಯಕರ್ತೆಯರಾದ ಗೌರಿ, ಚೆನ್ನಮ್ಮ ಅವರಿಗೂ ಬೆದರಿಕೆ ಹಾಕಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ‘ಎದ್ದೇಳು ಕರ್ನಾಟಕ’ದ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...