ಬೆಂಗಳೂರು | ಐಪಿಎಲ್ ಪಂದ್ಯ : ರಾತ್ರಿ 1ರವರೆಗೆ ಮೆಟ್ರೊ ಅವಧಿ ವಿಸ್ತರಣೆ

Date:

Advertisements
  • ಏಪ್ರಿಲ್ 2, 10, 17, 26 ಮೇ 21ರಂದು ಐಪಿಎಲ್ ಪಂದ್ಯಗಳು
  • ಮೆಟ್ರೋ ರೈಲುಗಳಲ್ಲಿ ಭಾರೀ ಜನಸಂದಣಿ ಉಂಟಾಗುವ ನಿರೀಕ್ಷೆಯಿದೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏ. 2, 10, 17, 26 ಮೇ 21ರಂದು ಐಪಿಎಲ್​ ಪಂದ್ಯಾವಳಿ ನಡೆಯಲಿದ್ದು, ಪಂದ್ಯ ನಡೆಯುವ ದಿನ ರಾತ್ರಿ 1ರವರೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ಸೇವೆ ವಿಸ್ತರಣೆ ಮಾಡಿ, ಪ್ರಕಟಣೆ ಹೊರಡಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯಗಳು ನಡೆಯಲಿವೆ. ಈ ವೇಳೆ, ಮೆಟ್ರೋ ರೈಲುಗಳಲ್ಲಿ ಭಾರೀ ಜನಸಂದಣಿ ಉಂಟಾಗುವ ನಿರೀಕ್ಷೆಯಿದೆ. ರಾತ್ರಿ ಪಂದ್ಯ ಇರಲಿದ್ದು, ಜನರ ಓಡಾಟಕ್ಕೆ ಅನುಕೂಲಕರವಾಗಲು ಮೆಟ್ರೋ ನಿಗಮ ರಾತ್ರಿ ವರೆಗೂ ರೈಲು ಸೇವೆ ಅವಧಿ ವಿಸ್ತರಿಸಿದೆ.

ಈ ಸುದ್ದಿ ಓದಿದ್ದೀರಾ? ಏ. 1ರವರೆಗೆ ಮೈಸೂರು ರಸ್ತೆ ಮೂಲಕ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್‌

Advertisements

ಬೈಯ್ಯಪ್ಪನಹಳ್ಳಿ, ಕೆಂಗೇರಿ ಮತ್ತು ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್​ಗಳಲ್ಲಿ ರೈಲು ಸೇವೆಗಳನ್ನು ರಾತ್ರಿ 1 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಿಸಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕೊನೆಯ ರೈಲು 1:30ಕ್ಕೆ ಹೊರಡಲಿದೆ ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X