ಬೆಳಗಾವಿ | ಅನುಮತಿ ಇಲ್ಲದೇ ಎಂಇಎಸ್‌ ಮೆರವಣಿಗೆ; ಮಹಾರಾಷ್ಟ್ರ ನಾಯಕರು ಗಡಿಯಿಂದ ವಾಪಸ್

Date:

ಗಡಿ ಜಿಲ್ಲೆಯ ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿ ತೇಲುತ್ತಿದ್ದರೆ, ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕಾರ್ಯಕರ್ತರು ಕರಾಳ ದಿನಾಚರಣೆ ಆಚರಣೆಗೆ ಹರಸಾಹಸಪಟ್ಟಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಪ್ರತಿಭಟನೆಯ ರೂಪದಲ್ಲಿ ಮೆರವಣಿಗೆ ನಡೆಸಿದ್ದಾರೆ. ಆದರೆ, ಕಾರ್ಯಕರ್ತರು ಎಷ್ಟು ಕೂಗಿದರೂ ಮಹಾರಾಷ್ಟ್ರದ ಯಾವೊಬ್ಬ ನಾಯಕ ಕೂಡ ಬೆಳಗಾವಿಗೆ ಬರುವ ಧೈರ್ಯ ಮಾಡಲಿಲ್ಲ. ಜಿಲ್ಲೆ ಪ್ರವೇಶಿಸಲು ಯತ್ನಿಸಿದ ಎಂಇಎಸ್‌ ಮತ್ತು ಶಿವಸೇನೆ ಉದ್ದವ್ ಬಣದ ಕಾರ್ಯಕರ್ತರನ್ನು ಪೊಲೀಸರು ಗಡಿಯಲ್ಲೇ ತಡೆದು, ವಾಪಸ್‌ ಕಳಿಸಿದ್ದಾರೆ.

- Advertisement -

ಬೆಳಗಾವಿಯ ಧರ್ಮವೀರ ಸಂಭಾಜಿ ಮಹಾರಾಜ್ ಉದ್ಯಾನ ಬಳಿ ಎಂಇಎಸ್ ಸದಸ್ಯರು ಕಪ್ಪು ಬಟ್ಟೆ ಧರಿಸಿ ಸೈಕಲ್‌ಗಳನ್ನ ಏರಿ ಪ್ರತಿಭಟನೆ ನಡೆಸಿದ್ಅರೆ. ಬೆಳಗಾವಿ, ಬೀದರ್, ಬಾಲ್ಕಿ, ನಿಪ್ಪಾಣಿ, ಕಾರವಾರ, ಸಗಳ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕೆಂದು ಘೋಷಣೆ ಕೂಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮರಾಠ ಮಂದಿರದಲ್ಲಿ ಸಮಾವೇಶ ನಡೆಸಿದ ಎಂಇಎಸ್ ಮುಖಂಡರು ಕರ್ನಾಟಕದ ವಿರುದ್ಧ ಘೋಷಣೆ ಕೂಗಿದ್ದಾರೆ. ಉಸಿರು ಇರುವವರೆಗೂ ಹೋರಾಟ ಜೀವಂತ ಮಾಡುವುದಾಗಿ ಪ್ರತಿಜ್ಞೆ ಮಾಡಿದರು. ಇಡೀ ದಿನ ಕನ್ನಡ ದಿನ ಕರಾಳದಿನ ನಡೆಸುವ ಘೋಷಣೆ ಮಾಡಿದ್ದ ಎಂಇಎಸ್‌ ಮುಖಂಡರು, ಕನ್ನಡಿಗರ ಮೆರವಣಿಗೆಯ ಆರ್ಭಟಕ್ಕೆ ಒಂದೇ ತಾಸಿಗೆ ಕರಾಳ ದಿನ ಅಂತ್ಯ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...