ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮಣ ಸವದಿಯ ಚೋಪಡಿ ಲೆಕ್ಕ ಸರಿ

Date:

ಬೆಳಗಾವಿ: ಜಿಲ್ಲೆಯ ರಾಜಕೀಯ ವಲಯದ ಗಮನ ಸೆಳೆದಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯಲ್ಲಿ ಜಾರಕಿಹೊಳಿ ಪ್ಯಾನಲ್‌ನ ಅಭ್ಯರ್ಥಿಗಳಾದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು ಅಧ್ಯಕ್ಷರಾಗಿ ಹಾಗೂ ಶಾಸಕ ರಾಜು ಕಾಗೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಲಕ್ಷ್ಮಣ ಸವದಿ ಹಾಸ್ಯಮಿಶ್ರಿತ ಶೈಲಿಯಲ್ಲಿ ಮಾತನಾಡಿ, “ನನ್ನ ಚೋಪಡಿ ಲೆಕ್ಕದಂತೆಯೇ ಫಲಿತಾಂಶ ಬಂದಿದೆ. ನಾನು ಹಾಕುವ ಲೆಕ್ಕದಲ್ಲಿ ಭಾಗಾಕಾರ, ಗುಣಾಕಾರ ತಪ್ಪಾಗುವುದಿಲ್ಲ,” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಡಿಸಿಸಿ ಬ್ಯಾಂಕ್ ಚುನಾವಣೆ ಜಾರಕಿಹೊಳಿ, ಕತ್ತಿ ಮತ್ತು ಸವದಿ ಕುಟುಂಬಗಳ ರಾಜಕೀಯ ಪ್ರತಿಷ್ಠೆಯಾಗಿ ಪರಿಣಮಿಸಿದ್ದರೂ, ಅಂತಿಮವಾಗಿ ಸವದಿ ಪಾಳೆಯದ ಲೆಕ್ಕ ಸರಿ ಬಂದಂತಾಗಿದೆ ಎಂದು ಹೇಳಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅದ್ಧೂರಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಿದ್ದ: ಜಿಲ್ಲಾಧಿಕಾರಿ ನಿತೀಶ್‌ ಪಾಟೀಲ್‌

ಬೆಳಗಾವಿ ನಗರದಲ್ಲಿ ನವಂಬರ್‌ 1ರಂದು ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತ ಎಲ್ಲ...

ಬೆಳಗಾವಿ | ಸ್ಪಂದನಾ ಸಂಸ್ಥೆಯಿಂದ ʼಬಾಲ್ಯ ವಿವಾಹ ಮುಕ್ತ ದೇಶʼ ಅಭಿಯಾನ

ಸ್ಪಂದನಾ ಸಂಸ್ಥೆಯು ಬೆಳಗಾವಿ ಜಿಲ್ಲೆಯಲ್ಲಿ ʼಬಾಲ್ಯ ವಿವಾಹ ಮುಕ್ತ ದೇಶʼ ಅಭಿಯಾನವನ್ನು...

ಬೆಳಗಾವಿ | ಕಾಗವಾಡ ತಾಲೂಕಿಗೆ ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿ

ಕಿತ್ತೂರು ಉತ್ಸವದ ಭಾಗವಾಗಿ ವೀರರಾಣಿ ಕಿತ್ತೂರು ಚೆನ್ನಮ್ಮ ಜ್ಯೋತಿಯು ರಾಜ್ಯದ ಎಲ್ಲ...

ಬೆಳಗಾವಿ | ʼಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವʼ

ಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವ. ಸ್ಥಳೀಯ ಭಾಷೆ, ಶೈಲಿ,...