ಸಾಹಿತಿಗಳು ಸಮಾಜದ ಸೌಹಾರ್ದತೆ-ಸಾಮರಸ್ಯದ ರಾಯಭಾರಿಗಳು: ಸುಭಾಷ್ ಶೇವಾಳೆ ಗುರೂಜಿ

Date:

ಸಾಹಿತಿಗಳ ಬದುಕು ಶರಣ ಸಂತರಂತೆ ಇರುತ್ತದೆ. ಸಾಹಿತಿಗಳು ಸಾಹಿತ್ಯ ಬರವಣಿಗೆಯ ಮೂಲಕ ಸಮಾಜದ ಸುಧಾರಣಾ ಕಾರ್ಯಗಳನ್ನು ಮಾಡುತ್ತಾರೆ. ಸಾಹಿತಿಗಳ ಬದುಕು ತಪಸ್ಸಿಗೆ ಸಮಾನವಾದದ್ದು. ಇವರು ಸಮಾಜದಲ್ಲಿ ಭಾವೈಕ್ಯತೆ ಹಾಗೂ ಸಾಮರಸ್ಯದ ರಾಯಭಾರಿಗಳಾಗಿರುತ್ತಾರೆ ಎಂದು ಹಭಪ ಶ್ರೀ ಸುಭಾಷ್ ಶೇವಾಳೆ ಗುರೂಜಿ ಅಭಿಪ್ರಾಯಪಟ್ಟರು.

- Advertisement -

ಕುಡಚಿಯ ಜುನ್ನೇದಿಯಾ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಎಂ.ಕೆ.ಶೇಖ್ ರವರ ಕಥಾ ಸಂಕಲನ “ಕೊಳೆ ತೊಳೆದ ಮಳೆ” ಹಾಗೂ ಅಸ್ಲಂ ಮುಲ್ಲಾ ರವರ “ಅಕಾಯ ಭಕ್ತಿಯ ಮೊಹರಂ ಪದಗಳು” ಕೃತಿಗಳನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಉದ್ಘಾಟಕರಾಗಿ ಆಗಮಿಸಿದ ಡಾ. ವಿ ಎಸ್ ಮಾಳಿ ಮಾತನಾಡಿ, “ಸಾಹಿತಿಗಳು ನಿರಂತರ ಅಧ್ಯಯನಶೀಲರಾಗಿರಬೇಕು. ಸದಾ ಅಧ್ಯಯನದೊಂದಿಗೆ ಸಾಹಿತ್ಯ ಕೃಷಿ ಮಾಡುತ್ತಿರಬೇಕು” ಎಂದು ಹೇಳಿದರು.

ಇದನ್ನೂ ಓದಿ: ಬೆಳಗಾವಿ | ನಾವು ಅಧಿಕಾರಕ್ಕೆ ಬಂದ ನಂತರ 520 ಕೋಟಿ ಠೇವಣಿ ಹೆಚ್ಚಳ: ಅಣ್ಣಾಸಾಹೇಬ ಜೊಲ್ಲೆ

ಕಾರ್ಯಕ್ರಮದಲ್ಲಿ ಡಾ. ಜೆ ಪಿ ದೊಡಮನಿಯವರು ಸರ್ವಾಧ್ಯಕ್ಷರಾಗಿದ್ದು, ಎಂ ಕೆ ಶೇಖ್ ರವರ ಕಥಾ ಸಂಕಲನ ಹಿಂದಿ, ಆಂಗ್ಲ ಭಾಷೆಗೆ ಅನುವಾದಗೊಂಡು ಅನ್ಯ ಭಾಷೆಯ ಓದುಗರಿಗೂ ತಲುಪುವಂತಾಗಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಜುನ್ನೇದಿಯಾ ಎಜುಕೇಷನ್ ಸೊಸೈಟಿ ಅಧ್ಯಕ್ಷರು ಅಲಹಜ್ ಇಕ್ಬಾಲ್ ಅಹ್ಮದ್ ಸತ್ತಾರರವರು, ಶಂಕರ ಕ್ಯಾಸ್ತಿ, ಶಿವಾನಂದ ಬೆಳಕೂಡ, ಶ್ರೀಶೈಲ ದರೂರೆ, ಹಾಗೂ ಅಬೂಲ್ ಮಾರುಫ, ರೇಖಾ ಗುಪ್ತೆ, ಯಾಸ್ಮಿನ್ ಅರ್ಕಾಟೆ ರವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕವಿಗೋಷ್ಠಿ ನಡೆಯಿತು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅದ್ಧೂರಿ ಕರ್ನಾಟಕ ರಾಜ್ಯೋತ್ಸವಕ್ಕೆ ಸಿದ್ದ: ಜಿಲ್ಲಾಧಿಕಾರಿ ನಿತೀಶ್‌ ಪಾಟೀಲ್‌

ಬೆಳಗಾವಿ ನಗರದಲ್ಲಿ ನವಂಬರ್‌ 1ರಂದು ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತ ಎಲ್ಲ...

ಬೆಳಗಾವಿ | ಸ್ಪಂದನಾ ಸಂಸ್ಥೆಯಿಂದ ʼಬಾಲ್ಯ ವಿವಾಹ ಮುಕ್ತ ದೇಶʼ ಅಭಿಯಾನ

ಸ್ಪಂದನಾ ಸಂಸ್ಥೆಯು ಬೆಳಗಾವಿ ಜಿಲ್ಲೆಯಲ್ಲಿ ʼಬಾಲ್ಯ ವಿವಾಹ ಮುಕ್ತ ದೇಶʼ ಅಭಿಯಾನವನ್ನು...

ಬೆಳಗಾವಿ | ಕಾಗವಾಡ ತಾಲೂಕಿಗೆ ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿ

ಕಿತ್ತೂರು ಉತ್ಸವದ ಭಾಗವಾಗಿ ವೀರರಾಣಿ ಕಿತ್ತೂರು ಚೆನ್ನಮ್ಮ ಜ್ಯೋತಿಯು ರಾಜ್ಯದ ಎಲ್ಲ...

ಬೆಳಗಾವಿ | ʼಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವʼ

ಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವ. ಸ್ಥಳೀಯ ಭಾಷೆ, ಶೈಲಿ,...