ಬಳ್ಳಾರಿ | ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವು

Date:

ಬಳ್ಳಾರಿ ನಗರದ ಕೋಟೆಯಲ್ಲಿರುವ ಹೊಂಡದಲ್ಲಿ ಮುಳುಗಿ ತಂದೆ ಮತ್ತು ಮಗ ಮಂಗಳವಾರ ಮೃತಪಟ್ಟಿದ್ದಾರೆ.

- Advertisement -

ನಗರದ ರೇಡಿಯೊ ಪಾರ್ಕ್ ನಿವಾಸಿ ಸಿ. ರಮೇಶ್ (40) ಮತ್ತು ಅವರ ಮಗ ಸಿ. ಹೊನ್ನೂರು ಸ್ವಾಮಿ (10) ಮೃತಪಟ್ಟವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಹಬ್ಬದ ರಜೆ ಹಿನ್ನೆಲೆಯಲ್ಲಿ ರಮೇಶ್ ಅವರು ಸಂಬಂಧಿಕರೊಂದಿಗೆ ಬಳ್ಳಾರಿ ಕೋಟೆಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಹೊನ್ನೂರು ಸ್ವಾಮಿ ಹೊಂಡದಲ್ಲಿದ್ದ ಮೀನುಗಳನ್ನು ಹಿಡಿಯಲು ಹೋಗಿ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ರಮೇಶ್ ಕೂಡ ಹೊಂಡಕ್ಕೆ ಜಿಗಿದಿದ್ದಾರೆ. ಆದರೆ, ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...