ಸವದತ್ತಿ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್‌; ರತ್ನಾ ಮಾಮನಿ ನಾಮಪತ್ರ ಅಂಗೀಕಾರ

Date:

  • ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಆಕ್ಷೇಪ
  • ಬೆಳಗ್ಗೆ 10 ಗಂಟೆಯಿಂದ ನಡೆದಿದ್ದ ವಿಚಾರಣೆ

ತೀವ್ರ ಕೂತಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರಾಜ್ಯ ಬಿಜೆಪಿ ಮತ್ತು ಅಭ್ಯರ್ಥಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

- Advertisement -

ಬಿಜೆಪಿ ನಾಯಕ ದಿವಂಗತ ಮಾಮನಿ ಅವರ ಪತ್ನಿ ರತ್ನಾ ಮಾಮನಿ ಅವರು ಸವದತ್ತಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? : ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯ: ಸ್ಥಳದಲ್ಲಿ ಉದ್ವಿಘ್ನ ವಾತವರಣ

ಇದೇ ವಿಷಯವಾಗಿ ಬೆಳಗ್ಗೆ 10 ಗಂಟೆಯಿಂದ ಮೂರು ಪಕ್ಷಗಳ ಅಭ್ಯರ್ಥಿಗಳನ್ನು ಚುನಾವಣಾ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು. ಮೂರು ಪಕ್ಷಗಳ ಅಭ್ಯರ್ಥಿಗಳು ತಮ್ಮ ಪರವಾಗಿ ವಾದ ಮಂಡಿಸಲು ವಕೀಲರೊಂದಿಗೆ ಆಗಮಿಸಿದ್ದರು.

ಮೂರು ಕಡೆಯವರಿಂದ ವಾದ – ಪ್ರತಿವಾದ ಆಲಿಸಿದ ಚುನಾವಣಾಧಿಕಾರಿಗಳು ರತ್ನಾ ಮಾಮನಿ ಅವರ ನಾಮಪತ್ರ ಕ್ರಮಬದ್ಧವೆಂದು ಘೋಷಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...