ಅಂಬೇಡ್ಕರ್‌ಗೆ ಅವಮಾನ ಮಾಡಿದ ಬಿಜೆಪಿ ಅಭ್ಯರ್ಥಿ, ಶಾಸಕ ರಘು

Date:

  • ಸಿ.ವಿ ರಾಮನ್ ನಗರದ ಹಾಲಿ ಶಾಸಕರಿಂದ ಅವಮಾನ
  • ಶಾಸಕರ ನಡೆಗೆ ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ

ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸಿದ್ದೇವೆಂದು ಚುನಾವಣಾ ಅಖಾಡಕ್ಕೆ ಇಳಿದು ದಲಿತರ ಮತ ಬೇಟೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ, ಬೆಂಗಳೂರಿನ ಸಿ ವಿ ರಾಮನ್ ನಗರದ ಬಿಜೆಪಿ ಹಾಲಿ ಶಾಸಕ ಎಸ್‌ ರಘು ಅವರು ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿರುವ ಘಟನೆ ನಡೆದಿದೆ.

- Advertisement -

ಸಿ.ವಿ ರಾಮನ್‌ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಎಸ್ ರಘು ಅವರು ಅಂಬೇಡ್ಕರ್‌ ಪ್ರತಿಮೆ ಬಳಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಹಲವು ಅಭಿಮಾನಿಗಳು ಎಸ್‌ ರಘು ಅವರಿಗೆ ಜೈಕಾರ ಹಾಕುತ್ತಾ ಹೂವಿನ ಹಾರ ಹಾಕಿ ಶಾಲು ಹೊದಿಸಿ ಸನ್ಮಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? : ಕಡೇ ಕ್ಷಣದ ಹೈಡ್ರಾಮ: ಕೊತ್ತೂರು ಮಂಜು ಒತ್ತಡಕ್ಕೆ ಮುಳುಬಾಗಿಲು ಅಭ್ಯರ್ಥಿಯನ್ನೇ ಬದಲಿಸಿದ ಕಾಂಗ್ರೆಸ್

ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿದ ಶಾಸಕ ಎಸ್‌ ರಘು, ತಮ್ಮ ಕೊರಳಿನಲ್ಲಿದ್ದ ಹಾರವನ್ನು ತೆಗೆದು ಅಂಬೇಡ್ಕರ್ ಪ್ರತಿಮೆಗೆ ಹಾಕಿ ಅವಮಾನ ಮಾಡಿ, ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಶಾಸಕ ಎಸ್‌ ರಘು ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕರ್ನಾಟಕ ಯೂತ್‌ ಕಾಂಗ್ರೆಸ್‌ ಕೂಡ ಟ್ವಿಟ್‌ ಮಾಡಿ ಕಿಡಿ ಕಾರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...