ಪ್ರಾಥಮಿಕ ಶಾಲಾಶಿಕ್ಷಕರ ಸಂಘಕ್ಕೆ ಅವಿರೋಧವಾಗಿ ನೂತನ ಪದಾಧಿಕಾರಿಗಳ ಆಯ್ಕೆ

Date:

ಬಾಗೇಪಲ್ಲಿ ತಾಲ್ಲೂಕು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-31ರ ಅವಧಿಯ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಗುರುವಾರ ಇಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ನೂತನ ಪದಾಧಿಕಾರಿಗಳನ್ನು ತಾಲ್ಲೂಕು ಬಿಇಓ ಹಾಗೂ ಚುನಾವಣಾಧಿಕಾರಿಗಳಾದ ಎನ್.ವೆಂಕಟೇಶಪ್ಪ ಹಾಗೂ ಸಹಾಯಕ ಚುನಾವಣೆ ಅಧಿಕಾರಿ ಎನ್. ಶಿವಪ್ಪ ಅವರು ಘೋಷಿಸಿದರು.

- Advertisement -

ತಾಲ್ಲೂಕು ಘಟಕದ ನೂತನ ಪದಾಧಕಾರಿಗಳ ವಿವರ ಈ ಕೆಳಗಿನಂತಿದೆ. ಅದ್ಯಕ್ಷ ಸಿ.ವೆಂಕಟರಾಯಪ್ಪ ಉಪಾಧ್ಯಕ್ಷೆ ವೈ.ಎಸ್.ಪ್ರಮೀಳಾ, ಪ್ರದಾನ ಕಾರ್ಯದರ್ಶಿ, ನಾರಾಯಣ ಸ್ವಾಮಿ ಡಿ.ಕೊತ್ತಪಲ್ಲಿ, ಖಜಾಂಚಿ, ಹೆಚ್. ಎಸ್.ವರುಣ್ ಆಯ್ಕೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ತದನಂತರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅದ್ಯಕ್ಷ ಸಿ.ವೆಂಕಟರಾಯಪ್ಪ ಮಾತನಾಡಿ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಹಾಗೂ ತಾಲೂಕು ಸಂಘಟನೆಯನ್ನು ಮತ್ತಷ್ಟು ಕ್ರಿಯಾಶೀಲಗೊಳಿಸಿ, ಶಿಕ್ಷಕರ ನಿರಂತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ನಮ್ಮ ತಂಡ ಬದ್ಧವಾಗಿದೆ ಎಂಬ ಭರವಸೆ ನೀಡಿದ್ದಾರೆ.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ರೈತರ ಜಮೀನು ರೈತರಿಗೆ ಬಿಡಿ: ಅನಿರ್ದಿಷ್ಟ ಹೋರಾಟ 66ನೇ ದಿನಕ್ಕೆ

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತ ರೆಡ್ಡಿ, ಪ್ರಭಾವತಿ,ಫಯಾಜ್,ಕದಿರಪ್ಪ,ರಮೇಶ್, ಕೆ.ವಿ.ಶ್ರೀನಿವಾಸ್, ಎನ್.ಈಶ್ವರಪ್ಪ,ಎಂ.ವಿ.ರಂಗಾರೆಡ್ಡಿ,ಶಿವಣ್ಣ,ರಾಮಚಂದ್ರಪ್ಪ, ಹಾಗೂ ಇತರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಗರಸಭೆಯ ಏಕಾಏಕಿ ನಿರ್ಧಾರಕ್ಕೆ ಬಡವರ ಬದುಕು ಅಯೋಮಯ : ಪತ್ರಿಕಾಗೋಷ್ಠಿ ಯಲ್ಲಿ ಮೊಹಮ್ಮದ್ ಶಫೀಕ್ ಕಿಡಿ

ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ...

ಬಾಗೇಪಲ್ಲಿ | ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ

ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ...

​ಚಿಂತಾಮಣಿ |ಕೆಆರ್‌ಎಸ್ ಪಕ್ಷದ ವತಿಯಿಂದ ಸರ್ವ ಸದಸ್ಯರ ಸಭೆ – ಪಕ್ಷದ ಸಂಘಟನೆಗೆ ಒತ್ತು

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್...

ಚಿ೦ತಾಮಣಿ |ಸರ್ಕಾರಿ ಕೆರೆ ಮಣ್ಣು ಕೋಳಿ ಫಾರಂ ಪಾಲು, ಗ್ರಾಮಸ್ಥರ ಆಕ್ರೋಶ

ನಗರದ ಅಭಿವೃದ್ಧಿ ಹಾಗೂ ಕ್ರೀಡಾಂಗಣ ನಿರ್ಮಾಣದ ಹೆಸರಿನಲ್ಲಿ ಚಿಂತಾಮಣಿ ನಗರಸಭೆ ಪೌರಾಯುಕ್ತ...