ಬಾಗೇಪಲ್ಲಿ | ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ

Date:

ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ ಕಾರ್ಯಕ್ರಮ ಆಯೋಜಿಸಿ ರೈತರಿಗೆ ನೇರವಾಗಿ ಸವಲತ್ತು ವಿತರಿಸುತ್ತಿದ್ದೇವೆ ಎಂದು ಶಾಸಕ ಎಸ್​.ಎನ್​.ಸುಬ್ಬಾರೆಡ್ಡಿ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಎಸ್ಸಿ ನಿಗಮದಿಂದ ಕೊಳವೆಬಾವಿ ಕೊರೆಯಿಸಿರುವ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪಂಪ್​, ಮೋಟಾರ್​, ಕೇಬಲ್​, ಪೈಪ್​ ವಿವಿಧ ಸಕಲರಣೆ ವಿತರಿಸಿ ಮಾತನಾಡಿ, ರೈತರಿಗೆ ನೀಡುವ ಯೋಜನೆಗಳಿಗೆ ಅಧಿಕಾರಿಗಳಾಗಲೀ ಅಥವಾ ದಲ್ಲಾಳಿಗಳಿಗಾಗಲೀ ಹಣ ಪಡೆದುಕೊಂಡ ಬಗ್ಗೆ ಮಾಹಿತಿ ನೀಡಿದರೆ ಮತ್ತೊಂದು ಕೊಳವೆಬಾವಿ ಉಚಿತವಾಗಿ ಕೊರೆಯಿಸಲು ನಾವು ಸಿದ್ಧರಿದ್ದೇವೆ.

- Advertisement -

ಯೋಜನೆಗಳನ್ನು ಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದು ರೈತರಿಗೂ ತಿಳಿಯಬೇಕಿದೆ. ಎಸ್ಸಿ ನಿಗಮದಿಂದ 16 ರೈತರಿಗೆ 4.25 ಲಕ್ಷ ರೂ. ವೆಚ್ಚ ಕರ್ಚು ಮಾಡಿ ಕೊಳವೆಬಾವಿ ಕೊರೆದು ಸಲಕರಣೆ ವಿತರಿಸುತ್ತಿದ್ದೇವೆ. ಮುಂದಿನ ಬುಧವಾರ ಎಸ್ಟಿ ಸಮುದಾಯದ 22 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಿಸಲಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್​ಎಸ್​ಎಲ್​ಸಿ ಪರೀೆಯಲ್ಲಿ ಹೆಚ್ಚು ಅಂಕಗಳಿಸಿದ ಗೂಳೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಮೌನಿಕಳನ್ನು ಶಾಸಕರು ಸನ್ಮಾನಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ₹ 10 ಕೋಟಿ ವೆಚ್ಚದಲ್ಲಿ ಎರಡು ಸೇತುವೆ ನಿರ್ಮಾಣ: ಕೊತ್ತೂರು ಮಂಜುನಾಥ್‌

ಈ ಸಂದರ್ಭದಲ್ಲಿ ತಹಸೀಲ್ದಾರ್​ ಮನೀಷಾಪತ್ರಿ, ತಾಪಂ ಇಒ ರಮೇಶ್​, ಮುಖಂಡರಾದ ಎಸ್​.ಎಸ್​.ರಮೇಶ್​ಬಾಬು, ಎಲ್​ವಿಷ್ಣುವರ್ಧನರೆಡ್ಡಿ, ಎ.ವಿ.ಪೂಜಪ್ಪ, ಬಿ.ವಿ.ವೆಂಕಟರಮಣ, ಬಾಲೇನಹಳ್ಳಿ ರಮೇಶ್​, ಗುಡಿಬಂಡೆ ನವೀನ್​, ಕೋಟಪ್ಪ, ಶ್ರೀನಿವಾಸನಾಯಕ್​, ಎಸ್​.ಎನ್​.ನರಸಿಂಹಪ್ಪ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದೆ ಮರೀಚಿಕೆ:ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪ

ಪಟ್ಟಣದ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ...

ಚಿಂತಾಮಣಿ | ನಗರಸಭೆಯ ಏಕಾಏಕಿ ನಿರ್ಧಾರಕ್ಕೆ ಬಡವರ ಬದುಕು ಅಯೋಮಯ : ಪತ್ರಿಕಾಗೋಷ್ಠಿ ಯಲ್ಲಿ ಮೊಹಮ್ಮದ್ ಶಫೀಕ್ ಕಿಡಿ

ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ...

​ಚಿಂತಾಮಣಿ |ಕೆಆರ್‌ಎಸ್ ಪಕ್ಷದ ವತಿಯಿಂದ ಸರ್ವ ಸದಸ್ಯರ ಸಭೆ – ಪಕ್ಷದ ಸಂಘಟನೆಗೆ ಒತ್ತು

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್...

ಚಿ೦ತಾಮಣಿ |ಸರ್ಕಾರಿ ಕೆರೆ ಮಣ್ಣು ಕೋಳಿ ಫಾರಂ ಪಾಲು, ಗ್ರಾಮಸ್ಥರ ಆಕ್ರೋಶ

ನಗರದ ಅಭಿವೃದ್ಧಿ ಹಾಗೂ ಕ್ರೀಡಾಂಗಣ ನಿರ್ಮಾಣದ ಹೆಸರಿನಲ್ಲಿ ಚಿಂತಾಮಣಿ ನಗರಸಭೆ ಪೌರಾಯುಕ್ತ...