ಕೈಲಾಸಗಿರಿ ನಗರ ಸಾರಿಗೆ ಸಂಚಾರ ವ್ಯವಸ್ಥೆಗೆ ಸಚಿವರಿಂದ ಚಾಲನೆ

Date:

ಚಿಂತಾಮಣಿ : ಚಿಂತಾಮಣಿ ನಗರಕ್ಕೆ ಸಮೀಪವಿರುವ ಗ್ರಾಮಗಳನ್ನು ಸೇರಿಸಿಕೊಂಡು ಕೈಲಾಸಗಿರಿ ನಗರ ಸಾರಿಗೆ ಸಂಚಾರ ವ್ಯವಸ್ಥೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಚಾಲನೆ ನೀಡಿದರು.

- Advertisement -

ನಗರದ ಮತ್ತು ಸುತ್ತಮುತ್ತಲ ಹಳ್ಳಿಗಳಿಗೆ ನಿರಂತರವಾಗಿ ಬಸ್ ವ್ಯವಸ್ಥೆ ಕಲ್ಪಿಸುವ ನಗರ ಸಾರಿಗೆ ಸಂಚಾರದ ಯೋಜನೆಯನ್ನು ಆರಂಭಿಸಲು 2012 ರಲ್ಲೇ ಪ್ರಯತ್ನ ನಡೆಸಿದ್ದೆ ಬೆಳಿಗ್ಗೆಯಿಂದ ಸಂಜೆಯವರೆಗೂ ಬಸ್ ಗಳು ಸಂಚರಿಸುತ್ತಿರಬೇಕು ಎಂದು ಕನಸು ಕಂಡಿದ್ದೆ. ಕಾರಣಾಂತರಗಳಿಂದ ಕನಸು ನನಸಾಗಲಿಲ್ಲ. 2023 ರಲ್ಲಿ ಅಧಿಕಾರಕ್ಕೆ ಬಂದ ನಂತರ ಮತ್ತೆ ಪ್ರಯತ್ನ ನಡೆಸಿದೆ. ಆದರೆ ಬಹಳಷ್ಟು ಸಮಸ್ಯೆಗಳಿದ್ದವು. ಹಿಂದಿನ ಸರ್ಕಾರಗಳು ಬಸ್ ಗಳ ಖರೀದಿ ಮಾಡಿರಲಿಲ್ಲ, ಚಾಲಕರ ಮತ್ತು ನಿರ್ವಾಹಕರ ನೇಮಕ ಮಾಡಿರದೆ ಕೊರತೆ ಇತ್ತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

2023 ರಲ್ಲಿ ಅಧಿಕಾರಕ್ಕೆ ಬಂದ ನಂತರ ಮತ್ತೆಪ್ರಯತ್ನ ಮುಂದುವರೆಸಿ ಒತ್ತಡ ತಂದಿದ್ದರಿಂದ 5 ಬಸ್ ನೀಡಿದ್ದಾರೆ. 12 ಮೀಟರ್ ಉದ್ದದ ಡಬಲ್ ಡೋರ್ ನ ಎರಡು ಬಸ್ ಗಳು ಹಾಗೂ 8 ಮೀಟರ್ ಉದ್ದ 3 ಬಸ್ ಗಳಿವೆ. ಆರಂಭದಲ್ಲಿ 5 ಮಾರ್ಗಗಳನ್ನು ಆರಂಭಿಸಲಾಗುತ್ತದೆ.ಚಿಂತಾಮಣಿಯಿಂದ ಕೈವಾರ ಮೂಲಕ ಎಚ್.ಕ್ರಾಸ್, ಚಿಂತಾಮಣಿಯಿಂದ-ಶ್ರೀನಿವಾಸಪುರ, ಚಿಂತಾಮಣಿ-ಶಿಡ್ಲಘಟ್ಟ, ಚಿಂತಾಮಣಿ-ಪೆದ್ದೂರು, ಚಿಂತಾಮಣಿ-ದಿಬ್ಬೂರಹಳ್ಳಿ ಮಾರ್ಗಗಳಿಗೆ ಇಂದು ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ ಮಾತನಾಡಿ ಚಿಕ್ಕಬಳ್ಳಾಪುರ ವಿಭಾಗದಲ್ಲಿ 6 ಘಟಕಗಳಿವೆ. ಚಿಂತಾಮಣಿ ಘಟಕದಿಂದ 120 ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರತಿನಿತ್ಯ 46 ಸಾವಿರ ಕಿ.ಮೀ ದೂರವನ್ನು ಕ್ರಮಿಸಿ ಸುಮಾರ 46 ಸಾವಿರ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಶಕ್ತಿ ಯೋಜನೆಯಲ್ಲಿ ಇದುವರೆಗೆ 2.46 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಚಿಂತಾಮಣಿ ಘಟಕದಿಂದ ಸುಮಾರು 20 ಸಾವಿರ ಮಹಿಳಾ ಪ್ರಯಾಣಿಕರ ಟ ್ರಿಪ್‌ ಗಳಿಂದ 8 ಲಕ್ಷ ಆದಾಯ ಸಂಗ್ರಹವಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಾಥ್ ಬಾಬುರೆಡ್ಡಿ,ಡಿ. ವೈ. ಎಸ್. ಪಿ ಮುರಳಿಧರ್,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮುನಿ ನಾರಾಯಣಪ್ಪ,ಕೃಷಿಕ ಸಮಾಜದ ಅಧ್ಯಕ್ಷ ಜಯರಾಮರೆಡ್ಡಿ, ನಗರಸಭೆ ಆಯುಕ್ತ ಚಲಪತಿ, ಕೆ .ಎಸ್ .ಆರ್. ಟಿ. ಸಿ ಡಿಪೋ ವ್ಯವಸ್ಥಾಪಕಿ ಸರಿತಾ,ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್‌.ಅಶೋಕಕುಮಾರ್‌,ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ಸುರೇಶ್, ಶ್ರೀನಿವಾಸ್,ಮುಖಂಡರಾದ ಚಿನ್ನಪ್ಪ, ಸುಬ್ರಮಣಿ ಸ್ವಾಮಿ,ಮುದ್ದಲಳ್ಳಿ ಲಕ್ಷ್ಮಿಯ್ಯ ,ಕೆ .ಎಸ್ .ಆರ್. ಟಿ. ಸಿ ಚಂದ್ರು,ರಾಜೇಶ್,ರಾಮಯ್ಯ,ಏ ಆರ್ ಟಿ ಓ ಅಧಿಕಾರಿ ಬೈರಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದೆ ಮರೀಚಿಕೆ:ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪ

ಪಟ್ಟಣದ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ...

ಚಿಂತಾಮಣಿ | ನಗರಸಭೆಯ ಏಕಾಏಕಿ ನಿರ್ಧಾರಕ್ಕೆ ಬಡವರ ಬದುಕು ಅಯೋಮಯ : ಪತ್ರಿಕಾಗೋಷ್ಠಿ ಯಲ್ಲಿ ಮೊಹಮ್ಮದ್ ಶಫೀಕ್ ಕಿಡಿ

ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ...

ಬಾಗೇಪಲ್ಲಿ | ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ

ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ...

​ಚಿಂತಾಮಣಿ |ಕೆಆರ್‌ಎಸ್ ಪಕ್ಷದ ವತಿಯಿಂದ ಸರ್ವ ಸದಸ್ಯರ ಸಭೆ – ಪಕ್ಷದ ಸಂಘಟನೆಗೆ ಒತ್ತು

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್...