ಡಿಕೆಶಿ- ಸಿದ್ದರಾಮಯ್ಯ ಮನೆ ಮುಂದೆ ‘ಸಿಎಂ’ ಫ್ಲೆಕ್ಸ್‌; ದೆಹಲಿಗೆ ಹೊರಟ ಖರ್ಗೆ

Date:

ಸರ್ಕಾರ ರಚನೆಗೆ ಕಾಂಗ್ರೆಸ್‌ ಮುಂದಾಗಿದ್ದು, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಡಿಕೆಶಿ- ಸಿದ್ದರಾಮಯ್ಯ ಹೆಸರು ಕೇಳಿಬರುತ್ತಿದೆ. ಭಾನುವಾರ ಸಂಜೆ ವೇಳೆಗೆ ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಫೈನಲ್‌ ಆಗಲಿದೆ.

- Advertisement -

ಇಂದು ಸಂಜೆ 6ಕ್ಕೆ ಶಾಂಗ್ರಿಲಾ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಶಾಸಕರ ಸಭೆ ನಡೆಯಲಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಿಢೀರ್‌ ಆಗಿ ದೆಹಲಿಗೆ ತೆರಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಡಿ ಕೆ ಶಿವಕುಮಾರ್‌ ನಿವಾಸದ ಮುಂದೆ ‘ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಅಭಿನಂದನೆಗಳು’ ಎಂಬ ಬರಹದ ಫ್ಲೆಕ್ಸ್‌ ರಾರಾಜಿಸಿದರೆ, ಅತ್ತ ಸಿದ್ದರಾಮಯ್ಯ ನಿವಾಸದ ಮುಂದೆಯೂ ಸಂಭ್ರಮ ಕಳೆಗಟ್ಟಿದೆ. ‘ಸಿದ್ದರಾಮಯ್ಯ ಸಿಎಂ’ ಎಂಬ ಫ್ಲೆಕ್ಸ್‌ ರಾರಾಜಿಸುತ್ತಿವೆ.

ಭಾನುವಾರ ಬೆಳಿಗ್ಗೆಯೇ ಡಿ ಕೆ ಶಿವಕುಮಾರ್‌ ಅವರು ತಿಪಟೂರು ತಾಲ್ಲೂಕಿನ ನೊಣವಿನಕೆರೆ ಅಜ್ಜಯ್ಯ ಭೇಟಿಗೆ ತೆರಳಿದ್ದಾರೆ. ಸದ್ಯ ಕರಿಬಸವ ಸ್ವಾಮೀಜಿಯ ಆಶೀರ್ವಾದ ಪಡೆದು,ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಡಿ ಕೆ ಶಿವಕುಮಾರ್
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...