ಸಿದ್ಧಾಂತ ಒಪ್ಪಿ ಬರುವುದಾದರೆ ಕಾಂಗ್ರೆಸ್‌ಗೆ ಬನ್ನಿ : ಲಕ್ಷ್ಮಣ ಸವದಿಗೆ ಆಹ್ವಾನ ನೀಡಿದ ಬಿ ಕೆ ಹರಿಪ್ರಸಾದ್

Date:

  • ಮಾಜಿ ಡಿಸಿಎಂ ಸವದಿಯವರನ್ನು ಪಕ್ಷಕ್ಕೆ ಆಹ್ವಾನಿಸಿ ಬಿ ಕೆ ಹರಿಪ್ರಸಾದ್
  • ಸಿದ್ಧಾಂತ ಒಪ್ಪಿ ಬರುವುದಾದರೆ ಸ್ವಾಗತ ಎಂದ ಪರಿಷತ್‌ ವಿಪಕ್ಷ ನಾಯಕ

ನಮ್ಮ ಸಿದ್ಧಾಂತ ಒಪ್ಪಿ ಬರುವುದಾದರೆ ಕಾಂಗ್ರೆಸ್‌ ಸೇರ್ಪಡೆಯಾಗಿ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್‌ ಆಹ್ವಾನ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡಿರುವ ಹರಿಪ್ರಸಾದ್, ಲಕ್ಷ್ಮಣ್ ಸವದಿ ಹಿರಿಯ ಮುಖಂಡರು. ಡಿಸಿಎಂ ಹುದ್ದೆ ನಿಭಾಯಿಸಿದವರು. ಕಾಂಗ್ರಸ್ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಬರುವುದಾದರೆ ಬರಬಹುದು. ಕಾಂಗ್ರೆಸ್ ಗೆ ಸೇರ್ಪಡೆಯಾಗಬಹುದು ಎಂದು ಹೇಳಿದರು.

ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ಲಕ್ಷ್ಮಣ್ ಸವದಿ ಆಕ್ರೋಶ ಹೊರಹಾಕಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?:ದೇವೇಗೌಡರ ʼಮಾನಸ ಪುತ್ರʼ ವೈ ಎಸ್‌ ವಿ ದತ್ತ…

ಹಾಗೆಯೇ ನಾಳೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿಯೂ ಘೋಷಣೆ ಮಾಡಿದ್ದರು. ಈ ಬೆಳವಣಿಗೆ ಈ ಬೆನ್ನಿನಲ್ಲಿ ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ಸೇರ್ಪಡೆಯಾಗುವಂತೆ ವಿಧಾನಪರಿಷತ್ ವಿ ಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಆಹ್ವಾನ ನೀಡಿದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಯಾಕೆ? ಸಿದ್ದರಾಮಯ್ಯ

"ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ....

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...