ಬೆಂಗಳೂರಿಗೆ ಬರುವಂತೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಬುಲಾವ್

Date:

  • ಸೋತ ಬೆನ್ನಲ್ಲೇ ಬೆಂಗಳೂರಿಗೆ ಕಾಂಗ್ರೆಸ್ ಬುಲಾವ್
  • ಜಗದೀಶ್ ಶೆಟ್ಟರ್‌ ಕೈಬಿಡುವುದಿಲ್ಲ ಎನ್ನುವ ಅಭಯ

ರಾಜ್ಯದ ಗಮನ ಸೆಳೆದಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ‌ಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್ ಸೋಲು ಕಂಡ ಬೆನ್ನಲ್ಲೇ ಅವರಿಗೆ ಬೆಂಗಳೂರಿಗೆ ಬರಲು ಕಾಂಗ್ರೆಸ್ ಬುಲಾವ್ ನೀಡಿದೆ.

- Advertisement -

ಇಂದು (ಮೆ 14) ಸಂಜೆ ಶ್ಯಾಂಗ್ರಿಲಾ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಶಾಸಕರ ಸಭೆ ನಡೆಯಲಿದೆ. ಪ್ರಬಲ ಲಿಂಗಾಯತ ನಾಯಕ ಜಗದೀಶ್ ಶೆಟ್ಟರ್ ಸೋತಿರುವ ಬಗ್ಗೆ ಪರಾಮರ್ಶೆ ಕೂಡ ನಡೆಯಲಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿಗೆ ಬರುವಂತೆ ಜಗದೀಶ್ ಶೆಟ್ಟರ್‌ ಅವರಿಗೆ ಬುಲಾವ್ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಯತ್ನಾಳ್‌ ಗೆಲುವು; ಸಾರ್ವಜನಿಕವಾಗಿ ಖಡ್ಗ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತ

ಜಗದೀಶ್ ಶೆಟ್ಟರ್ ಸುಮಾರು 34,053 ಮತಗಳ ಅಂತರದಿಂದ ಮೊದಲ ಬಾರಿಗೆ ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋತಿದ್ದಾರೆ. ಇದು ಸಹಜವಾಗಿಯೇ ಶೆಟ್ಟರ್‌ ಅವರಿಗೆ ತೀವ್ರ ನಿರಾಶೆ ತಂದಿದೆ. ಈ ಹಿಂದೆ ಶೆಟ್ಟರ್‌ ಅವರನ್ನು ಕೈ ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದರು. ಹೀಗಾಗಿ ವಿಧಾನ ಪರಿಷತ್‌ ಮೂಲಕವಾದರೂ ಅವರನ್ನು ಸಚಿವ ಸಂಪುಟಕ್ಕೆ ಕರೆದುಕೊಳ್ಳುವ ಸಾಧ್ಯತೆ ಬಗ್ಗೆ ಮಾತುಗಳು ಕೇಳಿಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...