ಮತ ಎಣಿಕೆ ಆರಂಭ : ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ

Date:

Advertisements

ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಶುರುವಾಗಿದೆ.

ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ಮಧ್ಯ ಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ನಡೆಯುತ್ತಿದೆ.

ನವೆಂಬರ್ 7 ರಿಂದ 30ರ ಅವಧಿಯಲ್ಲಿ ಐದು ರಾಜ್ಯಗಳಿಗೆ ಚುನಾವಣೆ ನಡೆದಿತ್ತು. ಮಿಜೋರಾಂನಲ್ಲಿ ಮಾತ್ರ ಮತಎಣಿಕೆ ಸೋಮವಾರ(ಡಿ.4) ನಡೆಯಲಿದೆ.

Advertisements

ನಾಲ್ಕು ರಾಜ್ಯಗಳ 638 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 7,643 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಅವರ ಭವಿಷ್ಯ ಇಂದು ಸಂಜೆಯೊಳಗೆ ನಿರ್ಧಾರವಾಗಲಿದೆ. ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಈ ರಾಜ್ಯಗಳು ಒಟ್ಟಾಗಿ 82 ಲೋಕಸಭಾ ಸ್ಥಾನಗಳನ್ನು ಹೊಂದಿವೆ.

ನಾಲ್ಕು ರಾಜ್ಯಗಳಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡ ಪಕ್ಷಗಳು

ಮಧ್ಯ ಪ್ರದೇಶ
ಕಾಂಗ್ರೆಸ್-57

ಬಿಜೆಪಿ-71
ಬಿಎಸ್ಪಿ- 0
ಇತರೆ-0

ರಾಜಸ್ಥಾನ
ಕಾಂಗ್ರೆಸ್- 8
ಬಿಜೆಪಿ- 6
ಬಿಎಸ್ಪಿ- 0
ಇತರೆ-0

ಛತ್ತೀಸ್ಘಡ
ಕಾಂಗ್ರೆಸ್‌-34
ಬಿಜೆಪಿ- 28
ಬಿಎಸ್ಪಿ- 0
ಇತರೆ-0

ತೆಲಂಗಾಣ
ಬಿಆರ್‌ಎಸ್- 20

ಕಾಂಗ್ರೆಸ್‌-32

ಇತರೆ-0

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X