ಮತ ಎಣಿಕೆ | ಕಾಂಗ್ರೆಸ್‌ 115 ಕ್ಷೇತ್ರಗಳಲ್ಲಿ ಮುನ್ನಡೆ

Date:

ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್‌ 115 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

- Advertisement -

ರಾಜ್ಯ ವಿಧಾನಸಭೆಯಲ್ಲಿ 224 ಸ್ಥಾನಗಳ ಬಲವಿರುದ್ದ ಸರ್ಕಾರ ರಚಿಸಲು ಯಾವುದೇ ಪಕ್ಷಕ್ಕೆ 113 ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ. ಸದ್ಯ ಕಾಂಗ್ರೆಸ್‌ 115 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 84 ಮತ್ತು ಜೆಡಿಎಸ್‌ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ಗೆ ಅಧಿಕಾರವೆಂದು ಹೇಳಿವೆ. ಅದರಂತೆಯೇ ಕಾಂಗ್ರೆಸ್‌ ಸದ್ಯ ಅಗತ್ಯ ಬಹುಮತದ ಸಂಖ್ಯೆಗಳಲ್ಲಿ ಮುನ್ನಡೆ ಸಾಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...