ಬೆಳ್ತಂಗಡಿ | ಹಣ ಆಮಿಷ ಆರೋಪ: ಮೂವರು ಪೊಲೀಸರ ವಶಕ್ಕೆ

Date:

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪದ ಕೆಲ್ಲಗುತ್ತು ಪರಿಶಿಷ್ಟರ ಕಾಲೋನಿಯಲ್ಲಿ ಮಂಗಳವಾರ (ಮೇ 9) ತಡರಾತ್ರಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದ ಮೇಲೆ ಮೂವರು ಬಿಜೆಪಿ ಮುಖಂಡರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ನಂಬರ್‌ ಪ್ಲೇಟ್‌ ಇಲ್ಲದ ಕಾರಿನಲ್ಲಿ ಹಣ ಹಂಚಿಕೆ ಮಾಡುತ್ತಿದ್ದವರನ್ನು ಕಾಂಗ್ರೆಸ್‌ ಕಾರ್ಯಕರ್ತರು ಅಡ್ಡಗಟ್ಟಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ದುಷ್ಕೃತ್ಯಕ್ಕೆ ಬಳಸಲಾಗಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯಾರ್ಥಿ ಹರೀಶ್ ಪೂಂಜಾ ಕಡೆಯವರಾದ ನಗರ ಪಂಚಾಯತ್ ಉಪಾಧ್ಯಕ್ಷ, ನಗರ ಪಂಚಾಯತ್ ಸದಸ್ಯ, ನಗರ ಪಂಚಾಯತ್ ಚಾಲಕ ಕಾರಿನಲ್ಲಿ ಇದ್ದು, ಚುನಾವಣಾಧಿಕಾರಿಗಳು ಸ್ಥಳಕ್ಕೆ ಬಂದು  61 ಸಾವಿರ ರೂಪಾಯಿ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Kavya Samatala
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇ 14ರವರೆಗೆ ಮಂಗಳೂರು ಕಮಿಷನರೇಟ್‌ನ ಐದು ಠಾಣೆ ವ್ಯಾಪ್ತಿ ನಿಷೇಧಾಜ್ಞೆ ಜಾರಿ

ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಕಲ್ಲು ತೂರಾಟದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತಲೆಗೆ ಗಾಯಮಂಗಳೂರು...

ಮಂಗಳೂರು | ‘ಗಣೇಶ್‌ ಪೂಜಾರಿ’ಗೆ ಮರುಜೀವ ನೀಡಿದ ‘ಇನಾಯತ್‌ ಅಲಿ’

ಕೋಮುವಾದದ ಪ್ರಯೋಗ ಶಾಲೆ ಎಂಬುದು ಮಂಗಳೂರಿಗೆ ಅಂಟಿಕೊಂಡಿರುವ ಕಳಂಕ. ಇಂತಹ ಮಾನವೀಯ...

ಚುನಾವಣೆ 2023 | ಕರಾವಳಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸವಿಲ್ಲ

ಹಿಜಾಬ್, ಹಲಾಲ್ ಮತ್ತು ಲವ್ ಜಿಹಾದ್, ಹಿಂದುತ್ವವನ್ನು ಪಕ್ಕಕ್ಕಿಟ್ಟಿರುವ ಬಿಜೆಪಿ ಹಲವು...

ಚುನಾವಣೆ 2023 | ಹಿಜಾಬ್ ಹೋರಾಟ: ಚುನಾವಣೆಯಲ್ಲಿ ಎಸ್‌ಡಿಪಿಐಗಿಂತ ಕಾಂಗ್ರೆಸ್‌ಗೆ ಹೆಚ್ಚು ಲಾಭ

ವರ್ಷದ ಹಿಂದೆ ರಾಜ್ಯದಲ್ಲಿ ಭುಗಿಲೆದ್ದು, ದೇಶದ ಗಮನ ಸೆಳೆದಿದ್ದ ಹಿಜಾಬ್‌ ವಿವಾದ...