ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪದ ಕೆಲ್ಲಗುತ್ತು ಪರಿಶಿಷ್ಟರ ಕಾಲೋನಿಯಲ್ಲಿ ಮಂಗಳವಾರ (ಮೇ 9) ತಡರಾತ್ರಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದ ಮೇಲೆ ಮೂವರು ಬಿಜೆಪಿ ಮುಖಂಡರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹಣ ಹಂಚಿಕೆ ಮಾಡುತ್ತಿದ್ದವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ದುಷ್ಕೃತ್ಯಕ್ಕೆ ಬಳಸಲಾಗಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
#Beltangady #BJP candidate #HarishPoonja accused of enticing Dalit colony voters with cash, locals turn angry, video goes viral. Locals, who got angry at #HarishPoonja, gheraoed him and exchanged heated words with his team members. #mangalore pic.twitter.com/IAsBx1KJFk
— Headline Karnataka (@hknewsonline) May 9, 2023
ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...
ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...
ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್ ಮಸೂದೆ ಮತ್ತೆ ಸೋಲುವ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯಾರ್ಥಿ ಹರೀಶ್ ಪೂಂಜಾ ಕಡೆಯವರಾದ ನಗರ ಪಂಚಾಯತ್ ಉಪಾಧ್ಯಕ್ಷ, ನಗರ ಪಂಚಾಯತ್ ಸದಸ್ಯ, ನಗರ ಪಂಚಾಯತ್ ಚಾಲಕ ಕಾರಿನಲ್ಲಿ ಇದ್ದು, ಚುನಾವಣಾಧಿಕಾರಿಗಳು ಸ್ಥಳಕ್ಕೆ ಬಂದು 61 ಸಾವಿರ ರೂಪಾಯಿ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.





