ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನವೆಂಬರ್ 18ರಂದು ಮಂಗಳೂರಿನ ಪುರಭವನದಲ್ಲಿ ದ.ಕ ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಇದರ ಸ್ವಾಗತ ಸಮಿತಿ ರಚನೆಯ ಪೂರ್ವಭಾವಿ ಸಭೆಯು ಇತ್ತೀಚೆಗೆ ಮಂಗಳೂರು ತಾಲೂಕು ಪಂಚಾಯತ್‌ ಕಟ್ಟಡದ ಸಭಾಂಗಣದಲ್ಲಿ ನಡೆಯಿತು.

- Advertisement -

ಜಿಲ್ಲೆಯ ವಿವಿಧ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಸದಸ್ಯೆ ಶಮೀರಾ ಜಹಾನ್‌ ಸ್ವಾಗತಿಸಿದರು. ಸಾರಾ ಅಲಿ ಪರ್ಲಡ್ಕ ಧನ್ಯವಾದವಿತ್ತರು. ಸಭೆಯಲ್ಲಿ ನಡೆದ ಚರ್ಚೆಯಲ್ಲಿ ಸಮ್ಮೇಳನ ಸ್ವಾಗತ ಸಮಿತಿಗೆ ಆಯಿಶಾ ಪೆರ್ನೆ ಅಧ್ಯಕ್ಷೆಯಾಗಿ, ಅಸ್ಮತ್‌ ವಗ್ಗ ಉಪಾಧ್ಯಕ್ಷೆಯಾಗಿ, ಸಾರಾ ಅಲಿ ಪರ್ಲಡ್ಕ ಪ್ರಧಾನ ಕಾರ್ಯದರ್ಶಿಯಾಗಿ, ಶಮೀರಾ ಜಹಾನ್‌ ಸಂಚಾಲಕಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...
WhatsApp Image 2026 11 03 at 4.32.09 PM

ವಿವಿಧ ಉಪಸಮಿತಿಗಳ ಸಂಚಾಲಕರಾಗಿ ಶಮೀಮಾ ತುಂಬೆ (ಪ್ರಚಾರ), ಬಾಸ್ಮಾ (ವೇದಿಕೆ ನಿರ್ವಹಣೆ) ಸೆಮೀರಾ ಕೆ.ಎ. (ಸಭಾಂಗಣ ಸಿದ್ಧತೆ), ಆಯಿಶಾ ಮಮ್ತಾಝ್ (ಊಟೋಪಚಾರ) ರಮೀಝಾ (ಅತಿಥಿ ಸತ್ಕಾರ) ಸಲ್ಮಾ ಉಮರ್ (ಸ್ವಯಂ ಸೇವಕಿಯರು) ಆಯ್ಕೆಯಾಗಿದ್ದಾರೆ ಎಂದು ಅಕಾಡಮಿಯ ಪ್ರಕಟಣೆ ತಿಳಿಸಿದೆ.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಂಪ್ ದ್ವೇಷ ರಾಜಕಾರಣಕ್ಕೆ ಮತದಾರರ ಪೆಟ್ಟು: ಇಲ್ಹಾನ್ ಓಮರ್‌ಗೆ 5ನೇ ಜಯ, ಶಾಸನಸಭೆಗಳಿಗೆ 9 ಸೋಮಾಲಿ-ಅಮೆರಿಕನ್ನರು

ಡೊನಾಲ್ಡ್ ಟ್ರಂಪ್ ಅವರ ನಿರಂತರ ವಾಗ್ದಾಳಿ ಹಾಗೂ ಜನಾಂಗೀಯ ನಿಂದನೆಗಳಿಗೆ ಅಮೆರಿಕದ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು ಕಳೆದುಕೊಳ್ಳುವ ಭೀತಿಯಲ್ಲಿ ಬಡ ಕುಟುಂಬಗಳು!

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ...

ದೆಹಲಿ ನಿರ್ಬಂಧದ ಬೆನ್ನಲ್ಲೇ ಕೇರಳಕ್ಕೆ ಕಾಲಿಟ್ಟ ಪ್ರತಿಭಟನೆ: ನಾಳೆ ಕೊಚ್ಚಿಯಲ್ಲಿ ಸಿಜೆಪಿಯಿಂದ ‘ಎಸ್‌ಐಆರ್‌’ ವಿರೋಧಿ ಧರಣಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕಾಕ್ರೋಚ್...

ಜೆಎಸ್‌ಎಸ್‌ಸಿ ಪರೀಕ್ಷೆ ರದ್ದು ನಿರ್ಧಾರ ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್

ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗವು (JSSC-CGL) ನಡೆಸಿದ್ದ 'ಸಂಯೋಜಿತ ನಾಗರಿಕ ಸೇವಾ...