ದಾವಣಗೆರೆ ಉಪಚುನಾವಣೆ ಫಲಿತಾಂಶ : 9 ನೇ ಸುತ್ತಿನಲ್ಲಿ ಸಮರ್ಥ್ ಶಾಮನೂರು ಮುನ್ನಡೆ

Date:

ದಾವಣಗೆರೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 9 ನೇ ಸುತ್ತಿನಲ್ಲಿ 3975 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.‌ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿ ಕಾಂಗ್ರೆಸ್ ಪಾಳಯದಲ್ಲಿ ಉತ್ಸಾಹ ಹೆಚ್ಚಿಸಿದ್ದಾರೆ. ಮುಂದಿನ ಸುತ್ತಿನ ಎಣಿಕೆ ಪ್ರಕ್ರಿಯೆ ಮುಂದುವರಿಯುತ್ತಿದೆ.

- Advertisement -

ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪಗೆ ಏಳನೇ ಸುತ್ತಿನಲ್ಲಿ ಹಿನ್ನಡೆಯಾಗಿದೆ. ಮುಸ್ಲಿಂ ಸಮುದಾಯ ಬಾಹುಳ್ಯದ ಮತಗಟ್ಟೆಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...


ಕಾಂಗ್ರೆಸ್   30530, ಬಿಜೆಪಿ 26544, ಎಸ್ ಡಿ ಪಿ ಐ 10568 ಪಡೆದುಕೊಂಡಿವೆ. ಕಾಂಗ್ರೆಸ್ ಸಾಂಪ್ರದಾಯಿಕ ಮತಬ್ಯಾಂಕ್ ಬುಟ್ಟಿಗೆ ಕೈ ಹಾಕಿ ತನ್ನೆಡೆಗೆ ಎಳೆದುಕೊಂಡ ಎಸ್ ಡಿಪಿಐ 10568 ಮತಗಳನ್ನು ತನ್ನತ್ತ ಸೆಳೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...