ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶ ; 10 ಸುತ್ತುಗಳ ಎಣಿಕೆ ಪೂರ್ಣ : ಯಾರು ಮುನ್ನಡೆ ?

Date:

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ ಮುನ್ನಡೆ ಸಾಧಿಸಿದ್ದಾರೆ. ಮಧ್ಯಾಹ್ನ 12:00ರ ವೇಳೆಗೆ 10 ಸುತ್ತುಗಳ ಎಣಿಕೆ ಪೂರ್ಣಗೊಂಡಿದ್ದು, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ತಿ. ದಾಸಕರಿಯಪ್ಪ ವಿರುದ್ಧ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದ್ದಾರೆ.

- Advertisement -

ಇತ್ತೀಚಿನ ಎಣಿಕೆ ವಿವರಗಳ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ 32,145 ಮತಗಳನ್ನು (43.2%) ಪಡೆದಿದ್ದು, ಬಿಜೆಪಿ ಅಭ್ಯರ್ಥಿ 28,764 ಮತಗಳನ್ನು (38.7%) ಪಡೆದಿದ್ದಾರೆ. ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 10,982 ಮತಗಳನ್ನು (14.8%) ಪಡೆದಿದ್ದು, ಆಮ್ ಆದ್ಮಿ ಪಕ್ಷದ ಕೆ.ಎಸ್. ಶಿವಕುಮಾರಪ್ಪ 214 ಮತಗಳನ್ನು ಪಡೆದಿದ್ದಾರೆ. ಇತರ ಸ್ವತಂತ್ರ ಅಭ್ಯರ್ಥಿಗಳು ಒಟ್ಟಾರೆ 1,050 ಮತಗಳ ಒಳಗೆ ಹಿಂಬಾಲಿಸುತ್ತಿದ್ದು, NOTAಗೆ 268 ಮತಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...