ಯಾದಗಿರಿ | ಜೆಡಿಎಸ್‌ ಅಭ್ಯರ್ಥಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲು ಆಗ್ರಹ

Date:

  • ಜಿಲ್ಲಾ ಬಿಜೆಪಿ ವತಿಯಿಂದ ಚುನಾವಣಾಧಿಕಾರಿಗೆ ಮನವಿ ಸಲ್ಲಿಕೆ
  • ಮಾದಿಗರ ವೋಟು ನಮಗೆ ಬರಲ್ಲ ಎಂದಿರುವ ಆಡಿಯೋ ವೈರಲ್‌

ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರು ಮಾದಿಗ ಜಾತಿ ಕುರಿತು ಅವಾಚ್ಯ ಶಬ್ದ ಬಳಸಿ ಬೈದಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸುವ ಬಿಜೆಪಿ ವತಿಯಿಂದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಿದರು.

- Advertisement -

ಜೆಡಿಎಸ್ ಗುರುಮಠಕಲ್ ಅಭ್ಯರ್ಥಿ ಶರಣಗೌಡ ಕಂದಕೂರು ಅವರು ಮಾದಿಗ ಜಾತಿ ಎತ್ತಿ ಬೈದು ‘ಮಾದಿಗ ಸೂಳೆಮಕ್ಕಳು ವೋಟು ನಮಗೆ ಬರುವುದಿಲ್ಲ’ ಎಂದು ಬೈದ ಆಡಿಯೋ ವೈರಲ್ ಆಗಿದ್ದು, ಈ ಹಿನ್ನೆಲೆ ಅವರ ವಿರುದ್ಧ ಕ್ರಮ ಕೈಗೊಂಡು ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಜೆಡಿಎಸ್ ಮತ್ತು ಕಾಂಗ್ರೆಸ್ ಮಾದಿಗ ಸಮುದಾಯವನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದ್ದು, ಸಂದರ್ಭಿಕವಾಗಿ ಮಾದಿಗ ಸಮುದಾಯವನ್ನು ತೆಗಳುವ ವೇಳೆ ಜಾತಿ ನಿಂದನೆ ಮಾಡಿ ಸಮುದಾಯದ ವಿರುದ್ಧ ತಮ್ಮ ಮನಸ್ಥಿತಿಯನ್ನು ತೋರ್ಪಡಿಸುತ್ತಾರೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬುಡಕಟ್ಟು ಜನಾಂಗದವರಿಗೆ ಪ್ರತ್ಯೇಕ 40 ಸಾಂಪ್ರದಾಯಿಕ ಮತಗಟ್ಟೆ ಸ್ಥಾಪನೆ

ಕೂಡಲೇ ಕ್ರಮ ಕೈಗೊಂಡು ಜಾತಿ ನಿಂದನೆ ಮಾಡಿದ ಶರಣಗೌಡ ಕಂದಕೂರು ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಬಿಜೆಪಿ ಯಾದಗಿರಿ ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ಭೀಮಾಶಂಕರ ಭಿಲ್ಲವ ಹಾಗೂ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...