ಚುನಾವಣೆ 2023 | ಹೊಳೆನರಸೀಪುರದಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌

Date:

ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್‌ ಟಿಕೆಟ್‌ ನೀಡುವ ವಿಚಾರ ರಾಜ್ಯದ ಚಿತ್ತವನ್ನು ಸೆಳೆದಿತ್ತು. ಇದೀಗ, ಆ ಚರ್ಚೆ ತೆರೆಮರೆಗೆ ಸರಿದಿದೆ. ಇದೇ ಸಮಯದಲ್ಲಿ ಹೊಳೆನರಸೀಪುರ ಕ್ಷೇತ್ರ ಚುನಾವಣಾ ರಂಗ ಮುನ್ನೆಲೆಗೆ ಬಂದಿದೆ. ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಪೈಪೋಟಿ ನೀಡಲು ಕಾಂಗ್ರೆಸ್‌ ಮುಂದಾಗಿದೆ.

- Advertisement -

ಜೆಡಿಎಸ್‌ ಭದ್ರಕೋಟೆಯಲ್ಲಿ ರೇವಣ್ಣರನ್ನು ಕಟ್ಟಿಹಾಕಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಮಂಗಳವಾರ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಎಂಎಲ್‌ಸಿ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್‌ ಪಟೇಲ್‌ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ನಡೆದ ರ್‍ಯಾಲಿಯಲ್ಲಿ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಾಮಪತ್ರ ಸಲ್ಲಿಸಿದ ಬಳಿಕ ಮಾತಾಡಿದ ಶೇಯಸ್‌ ಪಟೇಲ್‌, “ಹೊಳೆನರಸೀಪುರ ಕ್ಷೇತ್ರದಲ್ಲಿ ಕುಟುಂಬ ರಾಜಕಾರಣವಿದೆ. ಆದರೆ, ಸ್ಥಳೀಯ ಶಾಸಕರ ದುರ್ನಡತೆ, ದುರಾಢಳಿತದಿಂದಾಗಿ ಜನರು ಬದಲಾವಣೆ ಬಯಸಿದ್ದಾರೆ. ಕ್ಷೇತ್ರದ ಜನರು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದ್ದಾರೆ. 1999ರಲ್ಲಿ ದೊಡ್ಡೇಗೌಡ ಹಾಗೂ ನನ್ನ ತಾತ ಪುಟ್ಟಸ್ವಾಮಿಗೌಡರ ನೇತೃತ್ವದಲ್ಲಾದ ಬದಲಾವಣೆ 2023ರಲ್ಲಿ ಮತ್ತೆ ಮರುಕಳಿಸಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಜಗದೀಶ್ ಶೆಟ್ಟರ್‌ಗೆ ಐಟಿ ದಾಳಿ ಬೆದರಿಕೆ ಹಾಕಿರುವ ಜೋಶಿ: ರಮೇಶ್‌ ಬಾಬು ಆರೋಪ

“ಹೊಳೆನರಸೀಪುರ ಜಿಲ್ಲಾ ಕೇಂದ್ರದ ರೀತಿಯಲ್ಲಿ ಅಭಿವೃದ್ಧಿಯಾಗಿದೆ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಅಂತಹ ಅಭಿವೃದ್ಧಿ ಆಗಿದೆ ಎಂದು‌ ನನಗೆ ಅನ್ನಿಸುತ್ತಿಲ್ಲ. ಚುನಾವಣೆ ಮುಗಿದ ನಂತರ ಈ‌ ಕ್ಷೇತ್ರದ ಅಭಿವೃದ್ಧಿ ಹೇಗೆ ಆಗಿದೆ ಎಂಬುದನ್ನು ತೋರಿಸುತ್ತೇನೆ. ಐದು ಹೋಬಳಿಯ ಅಭಿವೃದ್ಧಿ ಪರಿಸ್ಥಿತಿಯನ್ನು ತೋರಿಸುತ್ತೇನೆ. ಬಡವರಿಗೆ ಮಧ್ಯಮ ವರ್ಗದವರಿಗೆ ಯಾವುದೇ ರೀತಿಯ ಅನುಕೂಲಕರ ಕೆಲಸಗಳು ಕ್ಷೇತ್ರದಲ್ಲಾಗಿಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...