ಭಜರಂಗದಳ ಧರ್ಮ ರಕ್ಷಣೆಯ ಸಂಘಟನೆ ಎಂದು ಕಾಂಗ್ರೆಸ್‌ ಪ್ರಣಾಳಿಕೆ ಪ್ರತಿಗೆ ಬೆಂಕಿಯಿಟ್ಟ ಈಶ್ವರಪ್ಪ

Date:

  • ಕಲಬುರಗಿ ಬಿಜೆಪಿ ಕಚೇರಿಯಲ್ಲಿ ಪ್ರಣಾಳಿಕೆಗೆ ಬೆಂಕಿ
  • ಭಜರಂಗದಳದ ನಿಷೇಧ ಪ್ರಸ್ತಾಪದ ವಿರುದ್ಧ ಆಕ್ರೋಶ

ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರು ಕಾಂಗ್ರೆಸ್‌ ಪ್ರಣಾಳಿಕೆಯ ಪ್ರತಿ ಸುಟ್ಟು ಹಾಕುವ ಮೂಲಕ ಭಜರಂಗದಳ ನಿಷೇಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -

ಈ ಮೂಲಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸದಾ ತಮ್ಮ ನಾಲಗೆ ಹರಿಬಿಡುವ ಮೂಲಕ ವಿವಾದಕ್ಕೀಡಾಗುತ್ತಿದ್ದ ಈಶ್ವರಪ್ಪ ಇದೀಗ ಪಕ್ಷವೊಂದರ ಪ್ರಣಾಳಿಕೆ ಸುಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, “ಕಾಂಗ್ರೆಸ್‌ ನಿಷೇಧಿತ ಪಿಎಫ್‌ಐ ನಿಷೇಧ ಮಾಡುವುದಾಗಿ ಹೇಳಿಕೆ ನೀಡಿದ್ದು, ತೀರಾ ಹಾಸ್ಯಾಸ್ಪದ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆಯ ಸಾವು ಬಯಸಿದ ಬಿಜೆಪಿ ನಾಯಕ; ಮೋದಿ ಕ್ಷಮೆಗೆ ಕಾಂಗ್ರೆಸ್ ಆಗ್ರಹ

“ಭಜರಂಗದಳ ಧರ್ಮ ರಕ್ಷಣೆಗಾಗಿ ಇರುವ ಸಂಘಟನೆ. ಅದನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸುವ ಮೂಲಕ ಆ ಪಕ್ಷ ರಾಷ್ಟ್ರದ್ರೋಹಿ ಮನಸ್ಥಿತಿ ಹೊಂದಿದೆ ಎಂಬುದನ್ನು ತೋರಿಸಿಕೊಟ್ಟಿದೆ” ಎಂದು ಟೀಕಿಸಿದ್ದಾರೆ.

“ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅಧಿಕಾರದ ಆಸೆಗೆ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಪ್ರಣಾಳಿಕೆ ಮುಹಮ್ಮದ್ ಅಲಿ ಜಿನ್ನಾ ಅವರ ಮುಸ್ಲಿಂ ಲೀಗ್ ಪಕ್ಷದ ಪ್ರಣಾಳಿಕೆ ಇದ್ದಂತೆ ಇದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML)...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...