ತಡರಾತ್ರಿ ಬೆಂಗಳೂರಿಗೆ ವಾಪಾಸ್ಸಾದ ಮಾಜಿ ಸಿಎಂ ಕುಮಾರಸ್ವಾಮಿ

Date:

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಶುಕ್ರವಾರ ತಡರಾತ್ರಿ ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ.

ಮತದಾನ ಮುಗಿದ ಬಳಿಕ ಬುಧವಾರ ರಾತ್ರಿಯೇ ಅವರು ಸಿಂಗಾಪುರಕ್ಕೆ ತೆರಳಿದ್ದರು. ಶನಿವಾರ ಫಲಿತಾಂಶ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಆಗಮಿಸಿ, ತಮ್ಮ ಜೆಪಿ ನಗರ ನಿವಾಸಕ್ಕೆ ತೆರಳಿದ್ದಾರೆ.

ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಎಚ್‌ ಡಿ ಕುಮಾರಸ್ವಾಮಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಳೆಗ್ಗೆ ಮಾಧ್ಯಮ ಪ್ರತಿನಿಧಿಗಳು ಕುಮಾರಸ್ವಾಮಿ ಅವರನ್ನು ಮೈತ್ರಿ ಸರ್ಕರ ಕುರಿತು ವಿಚಾರಿಸಿದಾಗ, “ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನನ್ನ ಸಂಪರ್ಕದಲ್ಲಿ ಯಾರೂ ಇಲ್ಲ” ಎಂದು ತಿಳಿಸಿದ್ದಾರೆ.

“12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. ಮಧ್ಯಾಹ್ನ 2ಗಂಟೆ ವರೆಗೂ ಕಾದು ನೋಡೋಣ. ಕಾಂಗ್ರೆಸ್‌ನವರು ಬಹಳ ಮೂಂದೆ ಹೋಗಿ ಸೂಟು, ಬೂಟು ಹೊಲಿಸಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಸ್ವತಂತ್ರವಾಗಿ ಸರ್ಕಾರ ರಚಿಸುವವರು. ಸಣ್ಣ ಪಕ್ಷದ ಅಗತ್ಯ ಏನಿದೆ ಅವರಿಗೆ ಎಂದು ಮಾರ್ಮಿಕವಾಗಿ” ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಾಸ್ವಾಮಿ ಕೊಲೆ ಪ್ರಕರಣ | ಎ1 ಆರೋಪಿ ಪವಿತ್ರಾ ಗೌಡ ಜೈಲಿಗೆ; ನಟ ದರ್ಶನ್ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 20) ಪೊಲೀಸ್ ಕಸ್ಟಡಿ...

ಸಚಿವ ಸಂಪುಟ ಸಭೆ | 7ನೇ ವೇತನ ಆಯೋಗದ‌ ಶಿಫಾರಸು ಜಾರಿ ಅಧಿಕಾರ ಮುಖ್ಯಮಂತ್ರಿಗೆ

ವಿಧಾನಸೌಧದಲ್ಲಿ ಗುರುವಾರ (ಜೂ.20) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ...