ತುಮಕೂರು | ಮಾಜಿ ಡಿಸಿಎಂ ಪರಮೇಶ್ವರ್ ಕಾಲಿಗೆ ಬಿದ್ದ ಬಿ ವೈ ವಿಜಯೇಂದ್ರ

Date:

  • ಮಾಜಿ ಡಿಸಿಎಂ ಆಶೀರ್ವಾದ ಪಡೆದ ಮಾಜಿ ಸಿಎಂ ಪುತ್ರ
  • ಏಕಕಾಲಕ್ಕೆ ಎಡೆಯೂರು ದೇವಸ್ಥಾನಕ್ಕೆ ಆಗಮಿಸಿದ್ದ ಗಣ್ಯರು

ತುಮಕೂರು ಜಿಲ್ಲೆಯ ಎಡೆಯೂರು ದೇವಸ್ಥಾನದಲ್ಲಿ ಬಿ ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಕಾಲಿಗೆ ಬಿದ್ದು ನಮಸ್ಕರಿಸಿರುವ ಘಟನೆ ನಡೆದಿದೆ.

- Advertisement -

ಬಿಜೆಪಿ ಮುಖಂಡ ಬಿ.ವೈ ವಿಜಯೇಂದ್ರ ಕುಣಿಗಲ್ ತಾಲೂಕಿನ ಎಡೆಯೂರು ದೇವಸ್ಥಾನದಲ್ಲಿ ದೇವರ ದರ್ಶನಕ್ಕೆಂದು ಆಗಮಿಸಿದ್ದರು. ಇದೇ ವೇಳೆ ಕಾಂಗ್ರೆಸ್‌ ನಾಯಕ ಜಿ.ಪರಮೇಶ್ವರ್ ಕೂಡ ದೇವರ ದರ್ಶನಕ್ಕೆಂದು ಆಗಮಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? : ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ : ಹಾಸನಕ್ಕೆ ಅಭ್ಯರ್ಥಿಯಾದ ಸ್ವರೂಪ್

ಇಬ್ಬರು ಗಣ್ಯರು ದೇವಸ್ಥಾನದ ಮುಂಭಾಗದಲ್ಲಿ ಪರಸ್ಪರ ಎದುರಾದಾಗ ಉಭಯ ಕುಶಲೋಪರಿ ನಡೆಸುತ್ತಾ ಯಡಿಯೂರು ಸಿದ್ದಲಿಂಗೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

ಈ ವೇಳೆ ಅಲ್ಲಿದ್ದ ಕೆಲವರು ಪರಮೇಶ್ವರ್ ಗೆ ಸನ್ಮಾನ ಮಾಡಲು ಶಾಲನ್ನು ತಂದಿದ್ದರು. ಅದೇ ಶಾಲನ್ನು ಪಡೆದ ಪರಮೇಶ್ವರ್‌ ವಿಜಯೇಂದ್ರ ಅವರಿಗೆ ಹೊದಿಸಿದರು. ಇದಕ್ಕೆ ತಲೆ ಭಾಗಿದ ವಿಜಯೇಂದ್ರ ಪರಮೇಶ್ವರ್ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...