ಚಾಮರಾಜನಗರ | ಮತ ಕೇಳಲು ಬಂದ ಬಿಜೆಪಿ ಅಭ್ಯರ್ಥಿಗೆ ‘ಗೋ ಬ್ಯಾಕ್‌’ ಘೋಷಣೆ

Date:

ಬಿಎಸ್‌ಪಿಯಿಂದ ಉಚ್ಛಾಟನೆ ಆದ ಬಳಿಕ ಬಿಜೆಪಿ ಸೇರಿರುವ ಶಾಸಕ ಎನ್‌ ಮಹೇಶ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಅವರು ಮತ ಕೇಳಲು ಹೋದಲ್ಲೆಲ್ಲ ಮುಖಭಂಗ ಅನುಭವಿಸುತ್ತಿದ್ದಾರೆ. ಗ್ರಾಮಸ್ಥರು ಎನ್‌ ಮಹೇಶ್‌ ವಿರುದ್ಧ ‘ಗೋ ಬ್ಯಾಕ್‌’ ಘೋಷಣೆ ಕೂಗುತ್ತ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ಇರಸವಾಡಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎನ್ ಮಹೇಶ್ ಪ್ರಚಾರಕ್ಕೆ ಬಂದಾಗ ಡಾ. ಅಂಬೇಡ್ಕರ್ ಸಂಘದ ಯುವಕರು ‘ಗೋ ಬ್ಯಾಕ್‌ ಮಹೇಶ್‌’ ಘೋಷಣೆ ಕೂಗಿ ಪ್ರಚಾರ ನಡೆಸದಂತೆ ಗ್ರಾಮದಿಂದ ಹೊರಗೆ ಕಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಗಂಗವಾಡಿ ಗ್ರಾಮದಲ್ಲಿಯೂ ಅಲ್ಲಿನ ಮತದಾರರು ʼಗೋ ಬ್ಯಾಕ್ ಮಹೇಶ್ʼ ಘೋಷಣೆ ಕೂಗಿ ತಮ್ಮ ಪ್ರತಿರೋಧ ವ್ಯಕ್ತಪಸಿದ್ದರು. ಈ ರೀತಿ ಘಟನೆಗಳು ಹೋದಲ್ಲೆಲ್ಲ ಮರುಕಳಿಸುತ್ತಿದ್ದರು. ಬಿಜೆಪಿ ಅಭ್ಯರ್ಥಿ ಎನ್‌ ಮಹೇಶ್ ಅವರಿಗೆ ತೀವ್ರ ಮುಜುಗರ ತರಿಸಿದೆ.

ಈ ಸುದ್ದಿ ಓದಿದ್ದೀರಾ? ಕೊಳ್ಳೇಗಾಲ | ಬಿಜೆಪಿ ಅಭ್ಯರ್ಥಿ ಎನ್ ಮಹೇಶ್‌ ವಿರುದ್ಧ ಗ್ರಾಮಸ್ಥರ ಆಕ್ರೋಶ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...

ಸರ್ಕಾರಗಳಿಂದ ಸಿಗದ ಸ್ಪಂದನೆ: ₹25 ಲಕ್ಷ ಸಂಗ್ರಹಿಸಿ ‘ಬ್ಯಾರಲ್ ಸೇತುವೆ’ ನಿರ್ಮಾಣಕ್ಕೆ ಹೊರಟ ರೈತರು!

ಈಜಿ ನದಿಯನ್ನು ದಾಟುತ್ತಿದ್ದ ರೈತರು; ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರಗಳು ಹಣ ಸಂಗ್ರಹಿಸಿ ಸೇತುವೆ...