ಹಾವೇರಿ | ಮುಸ್ಲಿಮರ ವಿರುದ್ಧ ಹಿಂದುತ್ವವಾದಿಗಳ ಪ್ರತಿಭಟನೆ; ವಶಕ್ಕೆ ಪಡೆದ ಪೊಲೀಸರು

Date:

ವಿಜಯದಶಮಿಯ ದಿನ ತಾರಕೇಶ್ವರ ದೇವಸ್ಥಾನದ ಪಲ್ಲಕ್ಕಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ವಾಗ್ವಾದ ನಡೆದಿತ್ತು. ಅದನ್ನು ಖಂಡಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳು ಸೋಮವಾರ ಹಾನಗಲ್‌ನಲ್ಲಿ ತಮಟೆ ಚಳುವಳಿ ನಡೆಸಿದ್ದು, ಪೊಲೀಸರು ಪ್ರತಿಭಟನೆಯನ್ನು ತಡೆದಿದ್ದಾರೆ.

- Advertisement -

ಹವೇರಿ ಜಿಲ್ಲೆಯ ಹಾನಗಲ್‌ನಲ್ಲಿ ದಸರಾದಂದು ಪಲ್ಲಕ್ಕಿ ಮೆರವಣಿಗೆ ನಡೆದಿತ್ತು. ಆ ವೇಳೆ, ಕಾಶ್ಮೀರಿ ದರ್ಗಾ ರಸ್ತೆಯಲ್ಲಿ ಎರಡು ಕೋಮುಗಳ ನಡುವೆ ವಾಗ್ವಾದ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಘಟನೆಯನ್ನು ಖಂಡಿಸಿ ಹಿಂದುತ್ವವಾದಿಗಳು ಕುಮಾರೇಶ್ವರ ವಿರಕ್ತಮಠದ ಆವರಣದಿಂದ ತಮಟೆ ಚಳವಳಿ ಆರಂಭಿಸಲು ಸೋಮವಾರ ಮುಂದಾಗಿದ್ದರು. ಆದರೆ, ಇದಕ್ಕೆ ಅವಕಾಶ ನೀಡಿದ ಪೊಲೀಸರು ಪಟ್ಟಣದಲ್ಲಿ ನಿಷೇಧ ನಿಜಾರಿ ಗೊಳಿಸಿದ್ದರು. ಆದರೂ, ಪ್ರತಿಭಟನೆ ನಡೆಸಲು ಮುಂದಾದ ಹಿಂದುತ್ವವಾದಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ಸಂಜೆ ಬಿಡುಗಡೆ ಮಾಡಿದ್ದಾರೆ.

ಪಟ್ಟಣ ಪ್ರವೇಶಿಸುವ ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್‌ ಹಾಕಲಾಗಿತ್ತು. ಪಟ್ಟಣ ಪ್ರವೇಶಿಸುವ ಜನರ ಮೇಲೆ ಪೊಲೀಸ್ ನಿಗಾ ಇಡಲಾಗಿತ್ತು. ಒಟ್ಟು 300 ಪೋಲಿಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...