ತುಮಕೂರು | ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ: ಸಿದ್ದರಾಮಯ್ಯ

Date:

  • ಕೆ.ಏನ್ ರಾಜಣ್ಣ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ
  • ಶಾಲಾ ಮಕ್ಕಳಿಗೆ ಶೂ ಕೊಡಲು ರಾಜಣ್ಣ ಅವರ ಸಲಹೆ ಕಾರಣ

ರಾಜಣ್ಣ ಹಿಂದೆ ಏನು ಮಾಡಿದ್ದೇನೆ ಮತ್ತು ಮುಂದೆ ಏನು ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಅಧಿಕಾರದಲ್ಲಿದ್ದಾಗ ಶಾಸಕರಾಗಿ ಅವರು ಕೇಳಿದ ಅನುದಾನ ನೀಡಿದ್ದೇನೆ ಮುಂದೆಯೂ ನೀಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನೂರುಕ್ಕೆ ನೂರು ಖಚಿತ. ಕೆ ಏನ್ ರಾಜಣ್ಣ ಅವರನ್ನು ಸಚಿವರನ್ನಾಗಿ ಮಾಡುತ್ತೆವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.  

ತುಮಕೂರು ಜಿಲ್ಲೆ ಮಧುಗಿರಿಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿದರು. “ಮೋದಿ ಕಪ್ಪು ಹಣವನ್ನೆಲ್ಲ ತಂದು ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇನೆಂದು 5 ಪೈಸೆ ಸಹ ಹಾಕಿಲ್ಲ. ಅದಾನಿ, ಅಂಬಾನಿ ಸಾಲ ಮನ್ನಾ ಮಾಡುವ ಮೋದಿ ರೈತರ ಸಾಲಮನ್ನಾ ಮಾಡಿಲ್ಲ” ಎಂದು ಕುಟುಕಿದರು.

“ಪ್ರವಾಹ ಬಂದಾಗ ಬರಲಿಲ್ಲ, ಕೊರೊನಾ ಬಂದಾಗ ಬರಲಿಲ್ಲ. ಮನುಷತ್ವ ಇಲ್ಲದ ಪ್ರಧಾನಿ ಈಗ ಬಂದು ಓಟು ಕೇಳಿದರೆ, ಓಟು ಹಾಕಬೇಕಾ? ನಾವು ಆಧಿಕಾರಕ್ಕೆ ಬಂದರೆ ಮೀಸಲಾತಿ ಹೆಚ್ಚಳ ಮಾಡುತ್ತೇವೆ” ಎಂದು ವಾಗ್ದಾಳಿ ನಡೆಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಮಸ್ಯೆಗಳ ಆಗರವಾದ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆ; ಪೋಷಕರ ನರಳಾಟ

“ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಶೂ ಕೊಡಲು ರಾಜಣ್ಣ ಅವರ ಸಲಹೆ ಕಾರಣ. ರಾಜಣ್ಣ ಹಿಂದೆ ಏನು ಮಾಡಿದ್ದೇನೆ ಮತ್ತು ಮುಂದೆ ಏನು ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಅಧಿಕಾರದಲ್ಲಿದ್ದಾಗ ಶಾಸಕರಾಗಿ ಅವರು ಕೇಳಿದ ಅನುದಾನ ನೀಡಿದ್ದೇನೆ, ಮುಂದೆಯೂ ನೀಡುತ್ತೇನೆ. ರಾಜಣ್ಣ ನನಗೆ ಒಳ್ಳೆಯ ಸ್ನೇಹಿತ ಜಾತ್ಯತೀತ ಮನುಷ್ಯ. ಹಾಗಾಗಿ ಈ ಭಾರಿ ಅಧಿಕ ಮತಗಳಿಂದ ಕೆ ಏನ್ ರಾಜಣ್ಣ ಅವರನ್ನು ಗೆಲ್ಲಿಸಿ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ...

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...