ಜಗದೀಶ್ ಶೆಟ್ಟರ್ ಗೆಲ್ಲುವುದು ಶತಸಿದ್ಧ : ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Date:

  • ‘ನೂರಕ್ಕೆ ನೂರರಷ್ಟು ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ’
  • ಹುಬ್ಬಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಶೆಟ್ಟರ್

ಒಂದೆಡೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ತಂತ್ರ ಹೆಣೆಯುತ್ತಿದ್ದರೆ, ಮತ್ತೊಂದೆಡೆ ಶೆಟ್ಟರ್ ಗೆಲ್ಲುವುದು ಶತಸಿದ್ಧ ಎಂದು ಅಭಿಮಾನಿಯೊಬ್ಬ ರಕ್ತದಲ್ಲಿ ಪತ್ರ ಬರೆದಿದ್ದಾನೆ.

- Advertisement -

ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದೆ ತಡ ಹಳೆ ಸ್ನೇಹಿತರೆಲ್ಲ ಗುಟುರು ಹಾಕುತ್ತಿದ್ದಾರೆ. ಸ್ವತಃ ಬಿಎಸ್‌ ಯಡಿಯೂರಪ್ಪ ಅವರು ಶೆಟ್ಟರ್‌ ಸೋಲಿಗೆ ಶಪಥ ಮಾಡಿದ್ದಾರೆ. ಈ ನಡುವೆ ಹುಬ್ಬಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತನೊಬ್ಬ ರಕ್ತದಲ್ಲಿ ಪತ್ರ ಬರೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರುತ್ತೆ ಎಂದು ಕಾಂಗ್ರೆಸ್ ಅಭಿಮಾನಿ ಮಂಜುನಾಥ ಎಂಬುವವರು ರಕ್ತದಲ್ಲಿ ಪತ್ರ ಬರೆದಿದ್ದಾರೆ.

“ಜಗದೀಶ್ ಶೆಟ್ಟರ್ 100ಕ್ಕೆ 100ರಷ್ಟು ವಿಜಯಶಾಲಿಯಾಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಸಾರಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರುತ್ತದೆ” ಎಂದು ಮಂಜುನಾಥ ರಕ್ತದಲ್ಲಿ ಪತ್ರ ಬರೆದು ಶುಭ ಹಾರೈಸಿದ್ದಾನೆ. ಮಂಜುನಾಥ ಎಂಬಾತ ರಕ್ತದ ಪತ್ರ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಮತದಾರರಿಗೆ ಬೆದರಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಪ್ರಚಾರದ ಭರಾಟೆ ಮತ್ತಷ್ಟು ಬಿರುಸುಗೊಂಡಿದ್ದು ಬಿರುಬಿಸಿಲಿನ ನಡುವೆಯೂ ಅಬ್ಬರದ ಕ್ಯಾಂಪೇನ್ ಜೋರಾಗಿದೆ. ಜಗದೀಶ್ ಶೆಟ್ಟರ್ ಅವರ ಸೋಲಿಗಾಗಿ ಬಿಜೆಪಿ ಹವಣಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...